ಅನಾಥರು

PM ಕೇರ್ಸ್ ಯೋಜನೆಗಳನ್ನು COVID-19 ನಂತೆ ಇತರೆ ಅನಾಥ ಮಕ್ಕಳಿಗೂ ವಿಸ್ತರಿಸಲು ಪರಿಗಣಿಸಬಹುದಾ: ಕೇಂದ್ರಕ್ಕೆ 'ಸುಪ್ರೀಂ'
ದೇಶ

PM ಕೇರ್ಸ್ ಯೋಜನೆಗಳನ್ನು COVID-19 ನಂತೆ ಇತರೆ ಅನಾಥ ಮಕ್ಕಳಿಗೂ ವಿಸ್ತರಿಸಲು ಪರಿಗಣಿಸಬಹುದಾ: ಕೇಂದ್ರಕ್ಕೆ 'ಸುಪ್ರೀಂ'

ಅನಾಥರು ಅನಾಥರೇ, ಅವರ ಹೆತ್ತವರ ಸಾವು ಹೇಗೆ ಸಂಭವಿಸಿದರೂ, ಮಕ್ಕಳಿಗಾಗಿ ಉದ್ದೇಶಿಸಿರುವ ಪಿಎಂ ಕೇರ್ಸ್ ನಿಧಿ ಯೋಜನೆಯನ್ನು COVID-19 ಸಾಂಕ್ರಾಮಿಕ ಸಮಯದಲ್ಲಿ ಅನಾಥರಾದವರೆಗೆ ನೀಡುವಂತೆ ಇತರ ಎಲ್ಲಾ ಅನಾಥರಿಗೂ ವಿಸ್ತರಿಸಬಹುದೇ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ. 

ಕೋವಿಡ್ ನಿಂದ ಅನಾಥರಾದ ಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಸರ್ಕಾರದ ಜವಾಬ್ದಾರಿ: ಸಿಎಂ ಬೊಮ್ಮಾಯಿ
ರಾಜ್ಯ

ಕೋವಿಡ್ ನಿಂದ ಅನಾಥರಾದ ಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಸರ್ಕಾರದ ಜವಾಬ್ದಾರಿ: ಸಿಎಂ ಬೊಮ್ಮಾಯಿ

ಕೋವಿಡ್ ನಿಂದ ತಂದೆತಾಯಿಯನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಕರ್ನಾಟಕದ ಅನಾಥಾಶ್ರಮಗಳಿಗೆ ತೆಲಂಗಾಣದ ಮಾದರಿ ಅಳವಡಿಕೆ
ರಾಜ್ಯ

ಕರ್ನಾಟಕದ ಅನಾಥಾಶ್ರಮಗಳಿಗೆ ತೆಲಂಗಾಣದ ಮಾದರಿ ಅಳವಡಿಕೆ

ರಾಜ್ಯದ ಅನಾಥಾಶ್ರಮಗಳಲ್ಲಿ ಆಗಬೇಕಿರುವ ಬದಲಾವಣೆಗಳಿಗಾಗಿ ಉತ್ತಮ ಮಾದರಿಗಳ ಅಧ್ಯಯನದಲ್ಲಿ ತೊಡಗಿದ್ದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಶೀಘ್ರವೇ ತಮ್ಮ ಅಧ್ಯಯನದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ.

ಕೋವಿಡ್ ಗೆ ಪೋಷಕರು ಬಲಿ: ರಾಜ್ಯದ 10 ಜಿಲ್ಲೆಗಳಲ್ಲಿ 18 ಮಕ್ಕಳು ಅನಾಥ
ರಾಜ್ಯ

ಕೋವಿಡ್ ಗೆ ಪೋಷಕರು ಬಲಿ: ರಾಜ್ಯದ 10 ಜಿಲ್ಲೆಗಳಲ್ಲಿ 18 ಮಕ್ಕಳು ಅನಾಥ

ರಾಜ್ಯದ 10 ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ 18 ಮಕ್ಕಳು ಅನಾಥರಾಗಿದ್ದಾರೆ, ಸರ್ಕಾರಿ ಮಾಹಿತಿಗಳ ಪ್ರಕಾರ ಮೇ 31ರವರೆಗೆ ರಾಜ್ಯದಲ್ಲಿ 18 ಮಕ್ಕಳು ಅನಾಥರಾಗಿದ್ದಾರೆ.

ಮೈಸೂರಿನ ಇಬ್ಬರು ಅನಾಥರ ಪಾಲಿಗೆ ಆಪ್ತ ರಕ್ಷಕ: ಹೆಣ್ಣುಮಕ್ಕಳಿಗೆ ಮನೆ ಕಟ್ಟಿಸಿಕೊಟ್ಟ ಆರಕ್ಷಕ
ವಿಶೇಷ

ಮೈಸೂರಿನ ಇಬ್ಬರು ಅನಾಥರ ಪಾಲಿಗೆ ಆಪ್ತ ರಕ್ಷಕ: ಹೆಣ್ಣುಮಕ್ಕಳಿಗೆ ಮನೆ ಕಟ್ಟಿಸಿಕೊಟ್ಟ ಆರಕ್ಷಕ

ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಸ್ವಂತ ಹಣದಲ್ಲಿ ಮನೆ ಕಟ್ಚಿಸಿಕೊಟ್ಟಿದ್ದಾರೆ