ಅನಾನಸ್

ಭಾರೀ ಮಳೆ: ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಅನಾನಸ್, ಸಂಕಷ್ಟದಲ್ಲಿ ರೈತರು
ಬೆಂಗಳೂರು ಮಾತ್ರವಲ್ಲದೆ, ಮೈಸೂರು, ಮಂಡ್ಯ, ತುಮಕೂರು, ಮಂಗಳೂರು ಮತ್ತು ಉಡುಪಿಯಂತಹ ಇತರ ಜಿಲ್ಲೆಗಳಲ್ಲಿಯೂ ಬೆಲೆಗಳು ಕನಿಷ್ಠ ಶೇ.50ರಷ್ಟು ಹೆಚ್ಚಳವಾಗಿದ್ದು, ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸ'ಫಲ' ರಾಜತಂತ್ರ: ಬಾಂಗ್ಲಾ ಪ್ರಧಾನಿಗೆ ಪ್ರತಿ ಉಡುಗೊರೆಯಾಗಿ ಪೈನ್ ಆಪಲ್ ಕಳಿಸಲು ತ್ರಿಪುರಾ ಮುಖ್ಯಮಂತ್ರಿ ಮುಂದು!
ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರಿಗೆ ತ್ರಿಪುರಾ ಸಿಎಂ ಬಿಪ್ಲಬ್ ಕುಮಾರ್ ದೇವ್ ಅತ್ಯುನ್ನತ ಗುಣಮಟ್ಟದ ಕ್ವೀನ್ ವೈವಿಧ್ಯದ ಅನಾನಸ್ ಹಣ್ಣುಗಳನ್ನು ಕಳಿಸಿಕೊಡಲಿದ್ದಾರೆ.

ಪೈಶಾಚಿಕ ಕೃತ್ಯ: ಗರ್ಭಿಣಿ ಕಾಡಾನೆಗೆ ಪಟಾಕಿ ತುಂಬಿದ ಅನಾನಸ್ ನೀಡಿ ಕೊಂದ ಕೀಚಕರು!
ಆಹಾರ ಅರಸಿ ಕಾಡು ಪ್ರಾಣಿಗಲು ನಾಡಿಗೆ ಬರುವುದು ಸಾಮಾನ್ಯ ಸಂಗತಿ. ಆದರೆ ಇಲ್ಲಿ ಕೀಚಕರು ನಾಡಿಗೆ ಗರ್ಭೀಣಿ ಕಾಡಾನೆಗೆ ಪಟಾಕಿ ತುಂಬಿದ ಅನಾನಸ್ ಹಣ್ಣನ್ನು ಕೊಟ್ಟು ಸ್ಫೋಟಿಸಿ ಕೊಂದಿರುವ ದಾರುಣ ಘಟನೆ ಕೇರಳದಲ್ಲಿ ನಡೆದಿದೆ.

ಕ್ವೀನ್ ಜಾತಿಯ ಅನಾನಸ್ ಇನ್ನು ತ್ರಿಪುರಾ ರಾಜ್ಯದ ಹಣ್ಣು: ರಾಷ್ಟ್ರಪತಿ ಕೋವಿಂದ್ ಘೋಷಣೆ
ರಾಷ್ಟ್ರಪತಿ ರಾಮನಾಥ ಕೋವಿಂದ್ ಗುರುವಾರದಿಂದ ಎರಡು ದಿನಗಳ ಕಾಲ ತ್ರಿಪುರಾ ರಾಜ್ಯ ಪ್ರವಾಸ ಕೈಗೊಂಡಿದ್ದು......

