ರಾಜ್ಯಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ಉಪನ್ಯಾಸಕಿ ಸಾವು; ಐದು ಜನರಿಗೆ ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ!
ಗ್ಲೋರಿಯಾ ರೊಡ್ರಿಗಸ್ (23 ವರ್ಷ) ಅವರ ಅಂಗಗಳನ್ನು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇತರೆ ರೋಗಿಗಳಿಗೆ ಕಸಿ ಮಾಡಲಾಗಿದ್ದು, ವಿಶೇಷ ಶಸ್ತ್ರ ಚಿಕಿತ್ಸೆ ಮೂಲಕ ವೈದ್ಯರು ಅಂಗಾಂಗ ಕಸಿ ಮಾಡಿದ್ದಾರೆ ಎನ್ನಲಾಗಿದೆ.