ಅನಾಮಧೇಯ ದೂರು

ರಾಜ್ಯ ಸರ್ಕಾರಿ ನೌಕರರ ವಿರುದ್ಧದ ಅನಾಮಧೇಯ ದೂರುಗಳ ಪರಿಗಣನೆ ಇಲ್ಲ!
ಪೋಸ್ಟ್ ಕಾರ್ಡ್, ಇನ್ ಲ್ಯಾಂಡ್ ಲೆಟರ್ ಮುಂತಾದ ಯಾವುದೇ ಪತ್ರಗಳಲ್ಲಿ ಇನ್ನು ಮುಂದೆ ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರುಗಳನ್ನು ಪರಿಗಣಿಸದಿರಲು ಸರ್ಕಾರ ನಿರ್ಧರಿಸಿದೆ.

ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರು ಬಂದರೆ ತನಿಖೆ ಇಲ್ಲ: ಸರ್ಕಾರದ ಆದೇಶ
ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಬರುವ ಅನಾಮಧೇಯ ದೂರುಗಳ ಬಗ್ಗೆ ಕ್ರಮಕೈಗೊಳ್ಳುವಂತಿಲ್ಲ. ಪೂರ್ಣ ವಿಳಾಸ, ದಾಖಲೆ ಇದ್ದರೆ ಮಾತ್ರ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.

ಸರ್ಕಾರಿ ನೌಕರರ ವಿರುದ್ಧದ ಅನಾಮಧೇಯ ದೂರು ಪರಿಗಣಿಸದಂತೆ ರಾಜ್ಯ ಸರ್ಕಾರ ಆದೇಶ
ರಾಜ್ಯ ಸರ್ಕಾರಿ ನೌಕರರು ಹಾಗೂ ಸಿಬ್ಬಂದಿ ವಿರುದ್ಧ ಅನಾಮಧೇಯ ದೂರುಗಳನ್ನು ತನಿಖೆಗೆ ಮಾನ್ಯ ಮಾಡದೇ, ಪೂರ್ಣವಿಳಾಸ ಸಮರ್ಪಕ ದಾಖಲೆ ಇರುವ ದೂರುಗಳನ್ನು ಮಾತ್ರ ಪರಿಗಣಿಸಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

