ದೇಶಲಖನೌ ಅಗ್ನಿ ದುರಂತ: ಸಾವಿನಲ್ಲೂ ಒಂದಾದ ಜೋಡಿ, ನವೆಂಬರ್ನಲ್ಲಿ ಮದುವೆಯಾಗಬೇಕಿದ್ದ ಅನಿಮೇಷನ್ ಕಲಾವಿದರ ಕನಸು 'ಸುಟ್ಟು' ಭಸ್ಮ
ಭೀಕರ ಅಗ್ನಿ ಅವಘಡದಲ್ಲಿ ಸಾವಿಗೀಡಾದವರ ಪೈಕಿ 30 ವರ್ಷದ ಅನಾಮಿಕಾ ಸಾಮಂತ್ ಮತ್ತು 27 ವರ್ಷದ ನೀಲೇಶ್ ಕುಮಾರ್ ಇಬ್ಬರೂ ಕೂಡ ಇದ್ದು ಇವರು ಅನಿಮೇಷನ್ ಕಲಾವಿದರಾಗಿದ್ದರು. ಈ ವರ್ಷದ ನವೆಂಬರ್ನಲ್ಲಿ ಅವರ ವಿವಾಹ ನಿಗದಿಯಾಗಿತ್ತು.