ರಾಜ್ಯಉತ್ತರ ಕನ್ನಡ: ಅನಾರೋಗ್ಯದಿಂದ ಬಳಲುತ್ತಿದ್ದ ಮಗನ ಆತ್ಮಹತ್ಯೆಯಿಂದ ನೊಂದು ಪ್ರಾಣಕಳೆದುಕೊಂಡ ತಾಯಿ-ಮಗಳು
ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಮಹಿಳೆ ಮತ್ತು ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.