ರಾಜ್ಯನಳಿನ್ ಕುಮಾರ್ ಸಾಹೇಬ್ರೇ ಎಲ್ಲಿದ್ದೀರಾ..? ದತ್ತು ಗ್ರಾಮದ ಜನರ ಪ್ರಶ್ನೆ
ಬಿಜೆಪಿ ರಾಜ್ಯಾಧ್ಯಕ್ಷರು ಆಗಿರುವ ಸಂಸದ ನಳಿನ್ ಕುಮಾರ್ ಕಟೀಲ್ , ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ದತ್ತು ಪಡೆದಿರುವ ಗ್ರಾಮದಲ್ಲಿ ಅನಾರೋಗ್ಯಪೀಡಿತ ಹಿರಿಯ ವ್ಯಕ್ತಿಯೊಬ್ಬರನ್ನು ಆಸ್ಪತ್ರೆಗೆ ಸೇರಿಸಲು ಕಿಲೋಮೀಟರ್ ದೂರ ಕುಟುಂಬ ಸದಸ್ಯರು ಮರದ ಚೇರ್ ನಲ್ಲಿ ಹೊತೊಯ್ದಿದ್ದಾರೆ.