ಅನಾಹುತ

ಬೆಳಗಾವಿ: ಶಾಲೆ ಬಳಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ, ತಪ್ಪಿದ ದೊಡ್ಡ ಅನಾಹುತ
ಬೆಂಕಿ ಹೊತ್ತಿಕೊಳ್ಳುವುದನ್ನು ತಡೆಯಲು ಅಗ್ನಿಶಾಮಕ ದಳದವರು ರಾಸಾಯನಿಕ ಮಿಶ್ರಿತ ನೀರನ್ನು ಸಿಂಪಡಿಸಿದರು. ಪರಿಣಾಮ ದೊಡ್ಡ ಅನಾಹುತ ತಪ್ಪಿದಂತಾಯಿತು.

ಎಚ್ಚರ, ಸೆಲ್ಫಿ ಜ್ವರದಿಂದ ಜೀವಕ್ಕೇ ಕುತ್ತು!
ಸೆಲ್ಫಿಯಿಂದ ಉಂಟಾಗುವ ಅನಾಹುತಗಳು ಹೆಚ್ಚುತ್ತಿವೆ, ಅದ್ಭುತವಾದ ಸೆಲ್ಫಿಗಳನ್ನು ಕ್ಲಿಕ್ಕಿಸುವುದಕ್ಕಾಗಿ ನಿಮ್ಮ ಜೀವವನ್ನೇ ಕಳೆದುಕೊಳ್ಳಬೇಕಾದೀತು ಎಂದು ರಷ್ಯಾ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದೆ.

