ದೇಶ"ಅನಿರೀಕ್ಷಿತ ಭೇಟಿ" ಮೂಲಕ ರಾಷ್ಟ್ರಪತಿ ಭವನದ ಸಿಬ್ಬಂದಿಗಳಿಗೂ ಅಚ್ಚರಿ ಮೂಡಿಸಿದ್ದ ಜಗದೀಪ್ ಧನ್ಕರ್..!
ಸಂವಿಧಾನಾತ್ಮಕ ಹುದ್ದೆ ಹೊಂದಿದ್ದ ಜಗದೀಪ್ ಧನಕರ್ ಅವರು, ಸಮಯ ನಿಗದಿಪಡಿಸಿಕೊಳ್ಳದೇ ರಾತ್ರಿ 9 ಗಂಟೆಗೆ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದ್ದು, ಈ ವಿಚಾರ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಸಂಚಲ ಮೂಡಿಸಿದೆ.