ರಾಜಕೀಯಸದನದಲ್ಲೇ ಕಾಂಗ್ರೆಸ್ ಶಾಸಕರ ನಡುವೆ ಜಟಾಪಟಿ; ಅನಿರೀಕ್ಷಿತ ಹೈಡ್ರಾಮಾ: 'ಸುಮ್ನಿರಮ್ಮಾ, ಹೊಡಿಬೇಡ' ಎಂದ ಆರ್ ಅಶೋಕ್!
ಇಂದು ವಿಧಾನಸಭೆಯಲ್ಲಿ ಭೋಜನ ವಿರಾಮದ ಬಳಿಕ ಬರ ಹಾಗೂ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಚರ್ಚೆ, ಗದ್ದಲದ ನಡುವೆಯೇ ಕೋಲಾರ ಜಿಲ್ಲೆಯ ಕಾಂಗ್ರೆಸ್ ಶಾಸಕರ ನಡುವೆ ಜಟಾಪಟಿ ನಡೆದಿದೆ.