ಅನಿರುದ್ಧ್

ಅನಿರುದ್ಧ ಜಟ್ಕರ್ ನಟನೆಯ 'Chef ಚಿದಂಬರ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!
ಜೊತೆ ಜೊತೆಯಲಿ ಧಾರಾವಾಹಿಯ ಮೂಲಕ ಖ್ಯಾತಿ ಗಳಿಸಿದ ಅನಿರುದ್ಧ ಜಟ್ಕರ್ ಐದು ವರ್ಷಗಳ ವಿರಾಮದ ನಂತರ 'Chef ಚಿದಂಬರ' ಚಿತ್ರದ ಮೂಲಕ ಬೆಳ್ಳಿತೆರೆಗೆ ಮರಳಲು ಸಜ್ಜಾಗಿದ್ದಾರೆ.

ಅಂದು ಡಾ.ವಿಷ್ಣುವರ್ಧನ್ ಜೊತೆ, ಇಂದು ಅನಿರುದ್ಧ್ ಜೊತೆ ಎಸ್.ನಾರಾಯಣ್ 'ಸೂರ್ಯವಂಶ'
1999ರಲ್ಲಿ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ನಟಿಸಿದ್ದ 'ಸೂರ್ಯವಂಶ' ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಆಗಿತ್ತು. ಕಲಾ ಸಾಮ್ರಾಟ್ ಎಸ್. ನಾರಾಯಣ್ ಅವರು ನಿರ್ದೇಶಿಸಿದ್ದ ಚಿತ್ರವದು.

ಜೊತೆ ಜೊತೆಯಲಿ ಸೀರಿಯಲ್ ಸೆಟ್ ನಲ್ಲಿ 'ಆರ್ಯವರ್ಧನ್' ಕಿರಿಕ್: ಕಿರುತೆರೆಯಿಂದಲೇ ನಟ ಅನಿರುದ್ಧ್ಗೆ ಗೇಟ್ ಪಾಸ್?
ಜೀ ಕನ್ನಡದಲ್ಲಿ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿ ಸೆಟ್ನಲ್ಲಿ ನಡೆದ ಫೈಟಿಂಗ್ ಕಥೆಗೆ ಇದೀಗ ಟ್ವಿಸ್ಟ್ ಸಿಕ್ಕಿದೆ. ನಟ ಅನಿರುದ್ಧ್ಗೆ ಧಾರಾವಾಹಿಯಿಂದಲೇ ಗೇಟ್ ಪಾಸ್ ನೀಡಿದ್ದಾರೆ ಎನ್ನಲಾಗುತ್ತಿದೆ.

'ಸೂಪರ್ ಸ್ಟಾರ್' ಭಾರತಿ ವಿಷ್ಣುವರ್ಧನ್ ಕುರಿತ 'ಬಾಳೆ ಬಂಗಾರ' ಕಿರು ಚಿತ್ರ ಬಿಡುಗಡೆ
ಕೆಲವು ವರ್ಷಗಳ ಹಿಂದೆ, ಭಾರತಿ ವಿಷ್ಣುವರ್ಧನ್ ಅವರನ್ನು ಭೇಟಿ ಮಾಡಿದಾಗ, ಅವರು ಸೂಪರ್ ಸ್ಟಾರ್ ವಿಷ್ಣುವರ್ಧನ್ ಅವರ ಪತ್ನಿ ಎಂದು ಪರಿಚಯಿಸಿದಾಗ ನಟ ಅನಿರುದ್ಧ್ ಅವರಿಗೆ ಆಶ್ಚರ್ಯವಾಯಿತು.

ಅನುದಿನವೂ ನಮ್ಮೊಳಗಿನ ಶಕ್ತಿಯಾಗಿ ಮುನ್ನಡೆಸುತ್ತಿರುವಿರಿ: ವಿಷ್ಣು ಜನ್ಮದಿನದಂದು ಸಾಹಸ ಸಿಂಹನ ನೆನೆದ ಅನಿರುದ್ಧ್
"ಮಗನಾಗಿ, ಅವರ ಗುಣಗಳಿಗೆ ಅಭಿಮಾನಿಯಾಗಿ ಕೋಟಿ ನೆನಪುಗಳು.. ಅವರ ಸರಳತನ, ಅವರ ನಿಷ್ಕಲ್ಮಶ ಮನಸ್ಸು.. ಅವರ ಮುಗ್ಧತೆ.. ಅವರ ಔದಾರ್ಯ.. ಅವರ ಸಜ್ಜನಿಕೆ.. ಬಹುಶಃ ಒಬ್ಬ ವ್ಯಕ್ತಿ ಮತ್ತೊಬ್ಬರ ಜೀವನಕ್ಕೆ ಸ್ಪೂರ್ತಿಯಾಗಿ ಸಾಧಿಸಲು ಪ್ರಮುಖ ಕಾರಣಕರ್ತರಾಗುವವರೆಂದರೆ ನನಗೆ ಅದು ನೀವೆ." ಸಾಹಸ ಸಿಂಹ ವಿಷ್ಣುವರ್ಧನ್ ಅವರ ಅಳಿಯ, ನಟ ಅನಿರುದ್ಧ್ ಹೇಳಿದ್ದಾರೆ.

ವಿಷ್ಣು ಹೆಸರಲ್ಲಿ ಫಿಲಂ ಇನ್ಸ್ಟಿಟ್ಯೂಟ್ ಏಕಿಲ್ಲ: ಸರ್ಕಾರದ ವಿರುದ್ಧ ಅನಿರುದ್ಧ್ ಮತ್ತೆ ಗರಂ
ನಟ ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ಅವರ ಅಳಿಯ ಹಾಗೂ ನಟ ಅನಿರುದ್ಧ ಮತ್ತೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ...

'ಉಡಾಫೆ ಮುಖ್ಯಮಂತ್ರಿ'- ಅನಿರುದ್ಧ್: ನಮ್ಮ ಮೇಲೆ ದಬ್ಬಾಳಿಕೆ ಬೇಡ; ಕುಮಾರಸ್ವಾಮಿ ತಿರುಗೇಟು
ಡಾ. ವಿಷ್ಣು ವರ್ಧನ್ ಅವರ ಸ್ಮಾರಕ ನಿರ್ಮಿಸುವ ವಿಚಾರದಲ್ಲಿ ಸರ್ಕಾರ ಹುಡುಗಾಟಿಕೆಯಾಡುತ್ತಿದೆ, ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸ್ಮಾರಕ ...

