ಕ್ರಿಕೆಟ್'ನನಗೂ ರವೀಂದ್ರ ಜಡೇಜಾ ಮತ್ತು ಆತನ ಪತ್ನಿಗೂ ಯಾವುದೇ ಸಂಬಂಧವಿಲ್ಲ': ತಂದೆ ಅನಿರುದ್ಧ್ ಸಿಂಗ್ ಹೇಳಿಕೆ, ಪ್ರತಿಕ್ರಿಯಿಸಿದ ಟೀಂ ಇಂಡಿಯಾ ಕ್ರಿಕೆಟಿಗ
ನನಗೂ ಆತ ಮತ್ತು ಆತನ ಪತ್ನಿಗೂ ಯಾವುದೇ ಸಂಬಂಧವಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ(Ravindra Jadeja) ಅವರ ತಂದೆ ಅನಿರುದ್ಧ್ ಸಿಂಗ್(Anirudhsinh Jadeja) ಆಕ್ರೋಶ ವ್ಯಕ್ತಪಡಿಸಿದ್ದಾರೆ.