ಅನಿರ್ದಿಷ್ಟಾವಧಿ ಮುಷ್ಕರ

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!
ರಾಜ್ಯ

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

ಹೊರರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಮಾರ್ಚ್ 16 ರಿಂದ ವೈದ್ಯರು, ಅಧಿಕಾರಿಗಳು ಮತ್ತು ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಕರ್ತವ್ಯದಿಂದ ದೂರವಿರುತ್ತಾರೆ ಎಂದು ಸಂಘ ಎಚ್ಚರಿಕೆ ನೀಡಿತ್ತು.

ನ್ಯಾಯಯುತ ವೇತನಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ರಾಜ್ಯ

ನ್ಯಾಯಯುತ ವೇತನಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆಗೆ ಮುಖ್ಯವಾಗಿರುವ ಈ ಕಾರ್ಯಕರ್ತರು, ಹೆಚ್ಚುತ್ತಿರುವ ಜೀವನ ವೆಚ್ಚವನ್ನು ಪೂರೈಸಲು ಹೆಚ್ಚುವರಿ 2,000 ರೂ.ಗಳ ಜೊತೆಗೆ ರೂ 15,000 ನಿಗದಿತ ಮಾಸಿಕ ಗೌರವಧನವನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪಶ್ಚಿಮ ಬಂಗಾಳ ಕಿರಿಯ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ ಮತ್ತೆ ಆರಂಭ; ಕರ್ತವ್ಯಕ್ಕೆ ಬಹಿಷ್ಕಾರ
ದೇಶ

ಪಶ್ಚಿಮ ಬಂಗಾಳ ಕಿರಿಯ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ ಮತ್ತೆ ಆರಂಭ; ಕರ್ತವ್ಯಕ್ಕೆ ಬಹಿಷ್ಕಾರ

ಕಳೆದ ಆಗಸ್ಟ್ 9ರಂದು ಕೋಲ್ಕತ್ತಾದ ಆರ್ ಜಿ ಕಾರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ 42 ದಿನಗಳ ಪ್ರತಿಭಟನೆಯ ನಂತರ ಕಿರಿಯ ವೈದ್ಯರು ಸೆಪ್ಟೆಂಬರ್ 21 ರಂದು ಸರ್ಕಾರಿ ಆಸ್ಪತ್ರೆಗಳಲ್ಲಿ ಭಾಗಶಃ ತಮ್ಮ ಕರ್ತವ್ಯಕ್ಕೆ ಮರಳಿದ್ದರು.

ಕೋಲ್ಕತ್ತಾದಲ್ಲಿ ವೈದ್ಯೆ ಅತ್ಯಾಚಾರ, ಕೊಲೆ: ದೆಹಲಿ ಆಸ್ಪತ್ರೆಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರ
ದೇಶ

ಕೋಲ್ಕತ್ತಾದಲ್ಲಿ ವೈದ್ಯೆ ಅತ್ಯಾಚಾರ, ಕೊಲೆ: ದೆಹಲಿ ಆಸ್ಪತ್ರೆಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್​​(FORDA) ಪ್ರಕಾರ, ಅನಿರ್ದಿಷ್ಟ ಮುಷ್ಕರದ ಸಮಯದಲ್ಲಿ, ಎಲ್ಲಾ ಹೊರರೋಗಿ ವಿಭಾಗಗಳು(ಒಪಿಡಿಗಳು), ಆಪರೇಷನ್ ಥಿಯೇಟರ್‌ಗಳು(ಒಟಿಗಳು) ಮತ್ತು ವಾರ್ಡ್ ಕರ್ತವ್ಯಗಳನ್ನು ಬಂದ್ ಮಾಡಲಾಗುವುದು.

ದೆಹಲಿ ಜಲ ಬಿಕ್ಕಟ್ಟು ಬಗೆಹರಿಸದಿದ್ದರೆ ಜೂನ್.21ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಪ್ರಧಾನಿಗೆ ಸಚಿವೆ ಆತಿಶಿ ಪತ್ರ
ದೇಶ

ದೆಹಲಿ ಜಲ ಬಿಕ್ಕಟ್ಟು ಬಗೆಹರಿಸದಿದ್ದರೆ ಜೂನ್.21ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಪ್ರಧಾನಿಗೆ ಸಚಿವೆ ಆತಿಶಿ ಪತ್ರ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಾಗರಿಕರಿಗೆ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಒಂದೆರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಜೂನ್ 21 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ದೆಹಲಿ ಸರ್ಕಾರದ ಜಲ ಖಾತೆ ಸಚಿವೆ ಅತಿಶಿ ಎಚ್ಚರಿಕೆ ನೀಡಿದ್ದಾರೆ.

Hit-and-run law: ಜನವರಿ 17ರಿಂದ ಕರ್ನಾಟಕ ಲಾರಿ ಮಾಲೀಕರಿಂದ ಅನಿರ್ದಿಷ್ಟಾವಧಿ ಮುಷ್ಕರ!
ರಾಜ್ಯ

Hit-and-run law: ಜನವರಿ 17ರಿಂದ ಕರ್ನಾಟಕ ಲಾರಿ ಮಾಲೀಕರಿಂದ ಅನಿರ್ದಿಷ್ಟಾವಧಿ ಮುಷ್ಕರ!

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಹಿಟ್ ಅಂಡ್ ರನ್ ಕಾನೂನಿನ ವಿರುದ್ಧ ಜನವರಿ 17ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕರ್ನಾಟಕ ಲಾರಿ ಮಾಲೀಕರ ಸಂಘದ ನಿರ್ಧರಿಸಿದೆ.

ರಾಮೇಶ್ವರಂ: ಲಂಕಾದಿಂದ 27 ಮೀನುಗಾರರ ಬಂಧನ, ಬಿಡುಗಡೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ
ದೇಶ

ರಾಮೇಶ್ವರಂ: ಲಂಕಾದಿಂದ 27 ಮೀನುಗಾರರ ಬಂಧನ, ಬಿಡುಗಡೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ

ಶ್ರೀಲಂಕಾ ನೌಕಾಪಡೆ ವಶಕ್ಕೆ ಪಡೆದಿರುವ ರಾಮೇಶ್ವರಂ ಮೀನುಗಾರರು ಮತ್ತು ದೋಣಿಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ರಾಮೇಶ್ವರಂನ ಮೀನುಗಾರರ ಸಂಘಗಳು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿವೆ.ದೋಣಿಗಳು ಬಂದ್ ಆಗಿದ್ದು, ಮೀನುಗಾರರು ಮೀನುಗಾರಿಕೆಗೆ ತೆರಳಿಲ್ಲ.

ಮಾರ್ಚ್ 21ರಿಂದ ಆರ್‌ಟಿಸಿ ಕಾರ್ಮಿಕ ಸಂಘಟನೆಗಳಿಂದ ಅನಿರ್ದಿಷ್ಟಾವಧಿ ಮುಷ್ಕರ
ರಾಜ್ಯ

ಮಾರ್ಚ್ 21ರಿಂದ ಆರ್‌ಟಿಸಿ ಕಾರ್ಮಿಕ ಸಂಘಟನೆಗಳಿಂದ ಅನಿರ್ದಿಷ್ಟಾವಧಿ ಮುಷ್ಕರ

ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ (JAC) ಸಾರಿಗೆ ಸಚಿವ ಶ್ರೀರಾಮುಲು ಅವರೊಂದಿಗೆ ನಡೆಸಿದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಇದೇ ಮಾರ್ಚ್ 21 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.

7ನೇ ವೇತನ ಆಯೋಗ ಜಾರಿಯಾಗದಿದ್ದರೆ ಮಾರ್ಚ್ 1 ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ರಾಜ್ಯ

7ನೇ ವೇತನ ಆಯೋಗ ಜಾರಿಯಾಗದಿದ್ದರೆ ಮಾರ್ಚ್ 1 ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿ, ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಚ್ 1 ರಿಂದ ರಾಜ್ಯದಲ್ಲಿ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಕರ್ನಾಟಕ ಸರ್ಕಾರಿ ನೌಕರರ ಸಂಘ ಘೋಷಿಸಿದೆ.