ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾ. 22ರಿಂದ ಪ್ರಾರಂಭವಾಗಬೇಕಾಗಿದ್ದ ಮೆಟ್ರೋ ನೌಕರರ ಮುಷ್ಕರ ಒಂದು ತಿಂಗಳ ಕಾಲ ಮುಂದೂಡಲ್ಪಟ್ಟಿದೆ.