ಅನಿಲ ಸೋರಿಕೆ

ತಮಿಳುನಾಡು ಸಮುದ್ರಾಹಾರ ರಫ್ತು ಘಟಕದಲ್ಲಿ ಅನಿಲ ಸೋರಿಕೆ: ಇಬ್ಬರು ಸಾವು, 46 ಮಂದಿ ಆಸ್ಪತ್ರೆಗೆ ದಾಖಲು
ದೇಶ

ತಮಿಳುನಾಡು ಸಮುದ್ರಾಹಾರ ರಫ್ತು ಘಟಕದಲ್ಲಿ ಅನಿಲ ಸೋರಿಕೆ: ಇಬ್ಬರು ಸಾವು, 46 ಮಂದಿ ಆಸ್ಪತ್ರೆಗೆ ದಾಖಲು

ಪೆರಿಯಪಾಳಯಂ ಬಳಿಯ ಕನ್ನಿಗೈಪೈರ್‌ನಲ್ಲಿರುವ ಸೇಂಟ್ ಪೀಟರ್ಸ್ ಮತ್ತು ಪಾಲ್ ಸೀಫುಡ್ ಎಕ್ಸ್‌ಪೋರ್ಟ್ಸ್ ಸೌಲಭ್ಯದಲ್ಲಿ ಇಂದು ಮಧ್ಯಾಹ್ನ ನಡೆದ ಘಟನೆಯ ನಂತರ 46ಕ್ಕೂ ಹೆಚ್ಚು ಕಾರ್ಮಿಕರು ಆಸ್ಪತ್ರೆಯಲ್ಲಿ

ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆ: ತಂದೆ ಮತ್ತು ಮಗ ಸೇರಿದಂತೆ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರ!
ದೇಶ

ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆ: ತಂದೆ ಮತ್ತು ಮಗ ಸೇರಿದಂತೆ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರ!

ಪಂಜಾಬ್‌ನ ಲುಧಿಯಾನದಲ್ಲಿರುವ ಕಾರ್ಖಾನೆಯಲ್ಲಿ ತಡರಾತ್ರಿ ವಿಷಕಾರಿ ಅನಿಲ ಸೋರಿಕೆ ಸಂಭವಿಸಿದ್ದು, ಪ್ರಜ್ಞಾಹೀನರಾಗಿದ್ದ ಕಾರ್ಮಿಕರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಂಧ್ರ ಪ್ರದೇಶ: ONGC ತೈಲ ಬಾವಿಯಲ್ಲಿ ಅನಿಲ ಸೋರಿಕೆ; ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ, ಗ್ರಾಮಸ್ಥರ ಸ್ಥಳಾಂತರ! Video
ದೇಶ

ಆಂಧ್ರ ಪ್ರದೇಶ: ONGC ತೈಲ ಬಾವಿಯಲ್ಲಿ ಅನಿಲ ಸೋರಿಕೆ; ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ, ಗ್ರಾಮಸ್ಥರ ಸ್ಥಳಾಂತರ! Video

ಮಲಿಕಿಪುರಂ ಮಂಡಲದ ಇರುಸುಮಂಡ ಗ್ರಾಮದಲ್ಲಿರುವ ತೈಲ ಬಾವಿಯಲ್ಲಿ ದುರಸ್ತಿ ಕಾರ್ಯದ ಸಮಯದಲ್ಲಿ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.

GAIL ಗ್ಯಾಸ್ ಪೈಪ್ ಲೈನ್ ಹಾನಿಯಾಗಿ ಅನಿಲ ಸೋರಿಕೆ: ಮಲ್ಲೇಶ್ವರದ ನಿವಾಸಿಗಳಲ್ಲಿ ಆತಂಕ
ರಾಜ್ಯ

GAIL ಗ್ಯಾಸ್ ಪೈಪ್ ಲೈನ್ ಹಾನಿಯಾಗಿ ಅನಿಲ ಸೋರಿಕೆ: ಮಲ್ಲೇಶ್ವರದ ನಿವಾಸಿಗಳಲ್ಲಿ ಆತಂಕ

8ನೇ ಮುಖ್ಯ ರಸ್ತೆಯಲ್ಲಿ ಅಗೆಯುವ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಇದರಿಂದ ಅನಿಲ ಸೋರಿಕೆಯುಂಟಾಯಿತು.

ರಾಜಸ್ಥಾನ: ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ, ಮಾಲೀಕ ಸೇರಿ ಮೂವರು ಸಾವು
ದೇಶ

ರಾಜಸ್ಥಾನ: ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ, ಮಾಲೀಕ ಸೇರಿ ಮೂವರು ಸಾವು

ವಸತಿ ಪ್ರದೇಶದಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಈ ರಾಸಾಯನಿಕ ಕಾರ್ಖಾನೆಯಲ್ಲಿ ಸೋಮವಾರ ತಡರಾತ್ರಿ ನೈಟ್ರಿಕ್ ಆಮ್ಲ ಸೋರಿಕೆಯಾಗಿ 53 ಜನ ಅಸ್ವಸ್ಥರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಹೇಂದ್ರ ಖಡ್ಗಾವತ್ ತಿಳಿಸಿದ್ದಾರೆ.

ಕೆಮಿಕಲ್ ಫ್ಯಾಕ್ಟರಿಯಲ್ಲಿ Gas Leak, ಇಡೀ ನಗರಕ್ಕೆ ಹಬ್ಬಿದ ವಿಷಕಾರಿ ಅನಿಲ; ಮಹಾರಾಷ್ಟ್ರದಲ್ಲಿ ಕಟ್ಟೆಚ್ಚರ
ವಿಡಿಯೋ

ಕೆಮಿಕಲ್ ಫ್ಯಾಕ್ಟರಿಯಲ್ಲಿ Gas Leak, ಇಡೀ ನಗರಕ್ಕೆ ಹಬ್ಬಿದ ವಿಷಕಾರಿ ಅನಿಲ; ಮಹಾರಾಷ್ಟ್ರದಲ್ಲಿ ಕಟ್ಟೆಚ್ಚರ

Video: ಕೆಮಿಕಲ್ ಫ್ಯಾಕ್ಟರಿಯಲ್ಲಿ Gas Leak, ಇಡೀ ನಗರಕ್ಕೆ ಹಬ್ಬಿದ ವಿಷಕಾರಿ ಅನಿಲ, ಮಹಾರಾಷ್ಟ್ರದಲ್ಲಿ ಕಟ್ಟೆಚ್ಚರ!
ದೇಶ

Video: ಕೆಮಿಕಲ್ ಫ್ಯಾಕ್ಟರಿಯಲ್ಲಿ Gas Leak, ಇಡೀ ನಗರಕ್ಕೆ ಹಬ್ಬಿದ ವಿಷಕಾರಿ ಅನಿಲ, ಮಹಾರಾಷ್ಟ್ರದಲ್ಲಿ ಕಟ್ಟೆಚ್ಚರ!

ರಸ್ತೆಯಲ್ಲಿ ಓಡಾಡುತ್ತಿರುವ ಸಾರ್ವಜನಿಕರು ಮೂಗು ಮತ್ತು ಬಾಯಿಯನ್ನು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಮಧ್ಯ ಪ್ರದೇಶ: ಕಾರ್ಖಾನೆಯಲ್ಲಿ ಶಂಕಿತ ವಿಷಾನಿಲ ಉಸಿರಾಡಿ ಮೂವರು ಸಹೋದರರು ಸೇರಿ ಐವರು ಕಾರ್ಮಿಕರು ಸಾವು
ದೇಶ

ಮಧ್ಯ ಪ್ರದೇಶ: ಕಾರ್ಖಾನೆಯಲ್ಲಿ ಶಂಕಿತ ವಿಷಾನಿಲ ಉಸಿರಾಡಿ ಮೂವರು ಸಹೋದರರು ಸೇರಿ ಐವರು ಕಾರ್ಮಿಕರು ಸಾವು

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಬುಧವಾರ ಶಂಕಿತ ವಿಷಾನಿಲವನ್ನು ಉಸಿರಾಡಿ ಮೂವರು ಸಹೋದರರು ಸೇರಿದಂತೆ ಐವರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಧಾರವಾಡ: ಅಂಡರ್‌ ಪಾಸ್‌ನಲ್ಲಿ ಸಿಲುಕಿದ ಎಲ್‌ಪಿಜಿ ಟ್ಯಾಂಕರ್‌; ಗ್ಯಾಸ್ ಸೋರಿಕೆ, ಸ್ಥಳದಲ್ಲಿ ಆತಂಕದ ವಾತಾವರಣ
ರಾಜ್ಯ

ಧಾರವಾಡ: ಅಂಡರ್‌ ಪಾಸ್‌ನಲ್ಲಿ ಸಿಲುಕಿದ ಎಲ್‌ಪಿಜಿ ಟ್ಯಾಂಕರ್‌; ಗ್ಯಾಸ್ ಸೋರಿಕೆ, ಸ್ಥಳದಲ್ಲಿ ಆತಂಕದ ವಾತಾವರಣ

ಗ್ಯಾಸ್ ತುಂಬಿದ ಟ್ಯಾಂಕರ್ ಒಂದು ಅಂಡರ್ ಪಾಸ್‌ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸೇತುವೆಗೆ ತಾಗಿ ಗ್ಯಾಸ್ ಲೀಕ್ ಆಗಿರುವ ಘಟನೆ ಧಾರವಾಡದ ಬೇಲೂರು ಗ್ರಾಮದ ಬಳಿಯ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸಂಭವಿಸಿದೆ.