ಅನಿಲ್ ಅಂಬಾನಿ

EDಯಿಂದ ಅನಿಲ್ ಅಂಬಾನಿಗೆ ಸೇರಿದ 1,000 ಕೋಟಿ ರೂ ಮೌಲ್ಯದ ಹೆಚ್ಚುವರಿ ಆಸ್ತಿ ಮುಟ್ಟುಗೋಲು!
ಈ ಆದೇಶದೊಂದಿಗೆ, ಪ್ರಕರಣದಲ್ಲಿ ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳ ಒಟ್ಟು ಮೌಲ್ಯ 20,367 ಕೋಟಿ ರೂ.ಗಳಿಗೆ ತಲುಪಿದ್ದು, ಜಾರಿ ನಿರ್ದೇಶನಾಲಯ ನಾಲ್ಕು ಆರೋಪಪಟ್ಟಿಗಳನ್ನು ಸಲ್ಲಿಸಿದ್ದು, ಇಲ್ಲಿಯವರೆಗೆ ಎಂಟು ಜನರನ್ನು ಬಂಧಿಸಿದೆ.

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ ಬೆಲೆಬಾಳುವ 17 ಅಂತಸ್ತಿನ ಕಟ್ಟಡ Abode ಇಡಿ ವಶಕ್ಕೆ!
ರಿಲಯನ್ಸ್ ಕಮ್ಯುನಿಕೇಷನ್ಸ್ (RCOM) ಮೇಲಿರುವ ಬ್ಯಾಂಕ್ ಸಾಲದ ವಂಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ 66 ವರ್ಷದ ಅನಿಲ್ ಅಂಬಾನಿ ಅವರನ್ನು ಕೇಂದ್ರೀಯ ತನಿಖಾ ಸಂಸ್ಥೆಯು ವಿಚಾರಣೆ ನಡೆಸುತ್ತಿದೆ.

2,220 ಕೋಟಿ ರೂ ವಂಚನೆ: ಅನಿಲ್ ಅಂಬಾನಿ, RCom ವಿರುದ್ಧ ಸಿಬಿಐ ಹೊಸ ಕೇಸ್ ದಾಖಲು!
ಈ ಸಾಲದ ವಹಿವಾಟಿಗೆ ಸಂಬಂಧಿಸಿದ ವಿವಿಧ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅನಿಲ್ ಅಂಬಾನಿಗೆ EDಯಿಂದ ಹೊಸ ಸಮನ್ಸ್ ಜಾರಿ; 2 ಬಾರಿ ಮುಂದೂಡಿಕೆ ಕೋರಿದ ಪತ್ನಿ ಟೀನಾ
ಬಾಲಿವುಡ್ ಮಾಜಿ ನಟಿ, ಅನಿಲ್ ಅಂಬಾನಿ ಪತ್ನಿ ಟೀನಾ ಅಂಬಾನಿ(68) ಅವರಿಗೆ ಫೆಬ್ರವರಿ 17 ರಂದು ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ತನಿಖಾ ಸಂಸ್ಥೆ ಸೂಚಿಸಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿಲ್ಲ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್ ಅಂಬಾನಿ, ಪತ್ನಿಗೆ EDಯಿಂದ ಹೊಸ ಸಮನ್ಸ್ ಜಾರಿ
ಬಾಲಿವುಡ್ ಮಾಜಿ ನಟಿ ಟೀನಾ ಅಂಬಾನಿ(68) ಅವರಿಗೆ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ತನಿಖಾ ಸಂಸ್ಥೆ ಸೂಚಿಸಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಲಾಗಿದೆ.

ಬ್ಯಾಂಕ್‌ಗೆ 228 ಕೋಟಿ ರೂ ವಂಚನೆ: ಅನಿಲ್ ಅಂಬಾನಿ ಪುತ್ರನ ವಿರುದ್ಧ ಸಿಬಿಐ ಕೇಸ್ ದಾಖಲು
ವ್ಯವಹಾರ ಅಗತ್ಯಗಳಿಗಾಗಿ ಕಂಪನಿಯು ಮುಂಬೈನಲ್ಲಿರುವ ಬ್ಯಾಂಕಿನ ಎಸ್‌ಸಿಎಫ್ ಶಾಖೆಯಿಂದ 450 ಕೋಟಿ ರೂ.ಗಳ ಸಾಲ ಪಡೆದುಕೊಂಡಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಫೆಮಾ ಪ್ರಕರಣ: ತನಿಖೆಗೆ ಸಹಕಾರ, ED ಮುಂದೆ ವರ್ಚ್ಯುವಲ್ ಹಾಜರಾಗುವೆ- ಅನಿಲ್ ಅಂಬಾನಿ
ತನಿಖೆಗೆ ಪೂರ್ಣ ಸಹಕಾರ ನೀಡುವುದಾಗಿ ಇ.ಡಿಗೆ ಪತ್ರ ಬರೆದಿದ್ದಾರೆ ಎಂದು ಅವರ ವಕ್ತಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫೆಮಾ ಕಾಯ್ದೆಯಡಿ ಹೇಳಿಕೆ ದಾಖಲಿಸಿಕೊಳ್ಳಲು ಖುದ್ದಾಗಿ ಹಾಜರಿರಬೇಕು ಎಂದು ಅಂಬಾನಿಗೆ ಇ.ಡಿ ಸಮನ್ಸ್ ಜಾರಿ ಮಾಡಿತ್ತು.

ಅನಿಲ್ ಅಂಬಾನಿಗೆ ED ಶಾಕ್: ಮನೆ ಸೇರಿ 3 ಸಾವಿರ ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು!
ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಗ್ರೂಪ್‌ಗೆ ಸಂಬಂಧಿಸಿದ ಸುಮಾರು 3,084 ಕೋಟಿ ರೂ.ಮೌಲ್ಯದ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇಡಿ ತಿಳಿಸಿದೆ.

2,929 ಕೋಟಿ ರೂ ವಂಚನೆ ಆರೋಪ: Anil Ambani ವಿರುದ್ಧ ಹೊಸ ಪ್ರಕರಣ ದಾಖಲು
ಜೂನ್ 13 ರಂದು ಎಸ್‌ಬಿಐ ಆರ್‌ಕಾಮ್ ಮತ್ತು ಅಂಬಾನಿ ಅವರನ್ನು "ವಂಚಕ" ಎಂದು ವರ್ಗೀಕರಿಸಿ ಜೂನ್ 24 ರಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗೆ ವರದಿ ಕಳುಹಿಸಿತ್ತು.

