ಅನಿಲ್ ಆ್ಯಂಟೊನಿ

ಬಿಬಿಸಿ ಸಾಕ್ಷ್ಯಚಿತ್ರ ಕುರಿತ ಅನಿಲ್ ಆ್ಯಂಟೊನಿ ದೃಷ್ಟಿ ಅಪಕ್ವ: ತರೂರ್
ಗುಜರಾತ್ ಗಲಭೆಗಳ ಕುರಿತು ಬಿಬಿಸಿ ಹೊರತಂದಿರುವ ಸಾಕ್ಷ್ಯ ಚಿತ್ರದ ಕುರಿತ ಅನಿಲ್ ಆ್ಯಂಟೊನಿ ದೃಷ್ಟಿ ಅಪಕ್ವವಾದದ್ದು ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಶಶಿತರೂರ್ ಹೇಳಿದ್ದಾರೆ.

ರಾತ್ರಿಯಿಡೀ ಜೀವ ಬೆದರಿಕೆ ಕರೆ, ದ್ವೇಷಪೂರಿತ ಸಂದೇಶಗಳು ಬಂದಿದ್ದವು: ಅನಿಲ್ ಆ್ಯಂಟೊನಿ
ಇಡೀ ರಾತ್ರಿ ನನಗೆ ಜೀವ ಬೆದರಿಕೆ ಕರೆಗಳು, ದ್ವೇಷಪೂರಿತ ಸಂದೇಶಗಳು ಬಂದಿದ್ದವು ಎಂದು ಮಾಜಿ ಕೇಂದ್ರ ಸಚಿವ ಎಕೆ ಆ್ಯಂಟೊನಿಯವರ ಪುತ್ರ ಅನಿಲ್ ಆ್ಯಂಟೊನಿಯವರು ಬುಧವಾರ ಹೇಳಿದ್ದಾರೆ.

