ರಾಜಕೀಯವಿಧಾನಸಭೆ ಚುನಾವಣೆ: ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಗೆ ಬಿಜೆಪಿ ಟಿಕೆಟ್ ಫಿಕ್ಸ್!; ಜಿ.ಪರಮೇಶ್ವರ್ ವಿರುದ್ಧ ಸ್ಪರ್ಧೆ?
ಜುಲೈ 31 ರಂದು ನಿವೃತ್ತರಾಗಲಿರುವ ಹಿರಿಯ ಐಎಎಸ್ ಅಧಿಕಾರಿ ಮತ್ತು ಲೋಕೋಪಯೋಗಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಅನಿಲ್ ಕುಮಾರ್ ಬಿಹೆಚ್ ಅವರು 2023 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಪಡೆದು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.