ರಾಜಕೀಯಬಿಜೆಪಿ ಸೇರುವಂತೆ ಸಿ.ಪಿ.ಯೋಗೇಶ್ವರ್ 100 ಕೋಟಿ ಆಮಿಷ- ಶಾಸಕ ಅನಿಲ್ ಚಿಕ್ಕಮಾದು ಆರೋಪ
ಮಾಜಿ ಸಚಿವ ಸಿ. ಪಿ. ಯೋಗೇಶ್ವರ್ ಕಳೆದೊಂದು ವಾರದಿಂದ ಬಿಜೆಪಿ ಸೇರುವಂತೆ ಒತ್ತಾಯಿಸುತ್ತಿದ್ದಾರೆ. ಬಿಜೆಪಿಗೆ ಸೇರ್ಪಡೆಯಾದರೆ 100 ಕೋಟಿ ಜೊತೆಗೆ ಇನ್ನಿತರ ಸವಲತ್ತು ಒದಗಿಸುವುದಾಗಿ ಹೇಳಿದ್ದಾರೆ ಎಂದು ಶಾಸಕ ಅನಿಲ್ ಚಿಕ್ಕಮಾದು ಆರೋಪಿಸಿದ್ದಾರೆ