ಅನಿಲ್ ಚೌಹಾಣ್

ಯಾರಾಗಲಿದ್ದಾರೆ ಭಾರತದ ಮುಂದಿನ CDS?: ಇಲ್ಲಿದೆ ಮಾಹಿತಿ
ಲೆಫ್ಟಿನೆಂಟ್ ಜನರಲ್ ಎನ್ ಎಸ್ ರಾಜಾ ಸುಬ್ರಮಣಿ, ಲೆಫ್ಟಿನೆಂಟ್ ಜನರಲ್ ಎ ಕೆ ಸಿಂಗ್ ಮತ್ತು ಏರ್ ಮಾರ್ಷಲ್ ಪಿ ಎಂ ಸಿನ್ಹಾ, ಇವರೆಲ್ಲರೂ ಉನ್ನತ ಕಾರ್ಯಾಚರಣೆಯ ಪಾತ್ರಗಳನ್ನು ನಿರ್ವಹಿಸಿದ್ದಾರೆ.

Watch | ಪಾಕಿಸ್ತಾನದ 48 ಗಂಟೆಗಳ ಪ್ಲಾನ್ 8 ತಾಸಿನಲ್ಲೇ ಉಡೀಸ್!

ಭಾರತೀಯ ಜೆಟ್ ಗಳು ಧ್ವಂಸ?: ನಾವು ಯುದ್ಧತಂತ್ರದ ತಪ್ಪುಗಳನ್ನು ಅರ್ಥ ಮಾಡಿಕೊಂಡೆವು- ಪಾಕ್ ದಾಳಿಯಿಂದ ಹಾನಿ ಒಪ್ಪಿಕೊಂಡ್ರಾ CDS Anil Chauhan
ಸಂಘರ್ಷ ಎಂದಿಗೂ ಪರಮಾಣು ಯುದ್ಧದ ಹತ್ತಿರ ಬಂದಿಲ್ಲ ಮತ್ತು "ಪರಿಸ್ಥಿತಿಯನ್ನು ನಿಯಂತ್ರಿಸಲು ಪಾಕಿಸ್ತಾನದೊಂದಿಗಿನ ಮಾತುಕತೆ ಮಾರ್ಗಗಳು ಯಾವಾಗಲೂ ಮುಕ್ತವಾಗಿವೆ" ಎಂದು ಅನಿಲ್ ಚೌಹಾಣ್ ಸ್ಪಷ್ಟಪಡಿಸಿದ್ದಾರೆ.

ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ನೂತನ ಸಿಡಿಎಸ್: ಕೇಂದ್ರ ಸರ್ಕಾರ ಆದೇಶ
ಜನರಲ್ ಬಿಪಿನ್ ರಾವತ್ ಅವರ ನಿಧನದಿಂದ ತೆರವಾಗಿದ್ದ ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಹುದ್ದೆಗೆ ಕೇಂದ್ರ ಸರ್ಕಾರ ಸೆ.28 ರಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

