ಅನಿಲ್ ದೇಶ್ ಮುಖ್

ಮಹಾರಾಷ್ಟ್ರ: ಶರದ್ ಪವಾರ್ ಬಣಕ್ಕೆ ಅಜಿತ್ ಪವಾರ್ ವಾಪಸ್? ರಾಜಕೀಯ ವಲಯದಲ್ಲಿ ಊಹಾಪೋಹ!
ಪುಣೆಯಲ್ಲಿ ಶನಿವಾರ ಸಕ್ಕರೆ ಸಹಕಾರ ಸಂಘಗಳ ಸಬೆ ನಂತರ ಇಬ್ಬರು ನಾಯಕರು ಖಾಸಗಿಯಾಗಿ ಭೇಟಿಯಾಗಿದ್ದು, ಸುಮಾರು 5 ರಿಂದ ಏಳು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಒಂದು ವರ್ಷ ಜೈಲಿನಲ್ಲಿ ಕಳೆದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ ಜಾಮೀನು
ಭ್ರಷ್ಟಾಚಾರ ಪ್ರಕರಣದಲ್ಲಿ ಒಂದು ವರ್ಷ ಜೈಲುವಾಸ ಅನುಭವಿಸಿದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ ಬಾಂಬೆ ಹೈಕೋರ್ಟ್ ಕೊನೆಗೂ ಜಾಮೀನು ಮಂಜೂರು ಮಾಡಿದೆ.

ಅಕ್ರಮ ಹಣ ವರ್ಗಾವಣೆ: ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಗೆ 14 ದಿನಗಳ ನ್ಯಾಯಾಂಗ ಬಂಧನ
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ರನ್ನು ಇಂದು ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಮುಂಬೈ: ವೈದ್ಯಕ್ಷೀಯ ಪರೀಕ್ಷೆಗಾಗಿ ಅನಿಲ್ ದೇಶ್ ಮುಖ್ ಕರೆದೊಯ್ದ ಇಡಿ
ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಪಿಎಂಐಎಲ್ ಕೋರ್ಟ್ ನಲ್ಲಿ ಇಂದು ಹಾಜರುಪಡಿಸುವ ಮೊದಲು ಜಾರಿ ನಿರ್ದೇಶನಾಲಯ ಕಚೇರಿಯಿಂದ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಿತು.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಅಧಿಕಾರಿಗಳಿಂದ ಮಾಜಿ ಸಚಿವ ಅನಿಲ್ ದೇಶ್‌ಮುಖ್ ಬಂಧನ
ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರನ್ನು ಸೋಮವಾರ ತಡರಾತ್ರಿ ಜಾರಿ ನಿರ್ದೇಶನಾಲಯವು (ಇ.ಡಿ) ಬಂಧಿಸಿದೆ.

ಅಕ್ರಮ ಹಣ ವರ್ಗಾವಣೆ: ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಇಡಿ ಎದುರು ಹಾಜರು
ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ್ ದೇಶಮುಖ್ ಸೋಮವಾರ ಜಾರಿ ನಿರ್ದೇಶನಾಲಯದ(ಇ.ಡಿ) ಎದುರು ವಿಚಾರಣೆಗೆ ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅನಿಲ್ ದೇಶಮುಖ್ ಹಣ ದಂಧೆ ಪ್ರಕರಣ: ಸಿಬಿಐನಿಂದ ಮೊದಲ ಬಂಧನ
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಒಳಗೊಂಡ ಹಣ ದಂಧೆ ಪ್ರಕರಣ ಸಂಬಂಧ ಸಿಬಿಐ ಮೊದಲ ಬಂಧನ ಮಾಡಿದ್ದು, ಆಪಾದಿತ ಮಧ್ಯವರ್ತಿಯನ್ನು ಕಸ್ಟಡಿಗೆ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಇಡಿ ಲುಕ್ ಔಟ್ ನೊಟೀಸ್
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ ಜಾರಿ ನಿರ್ದೇಶನಾಲಯ ಲುಕ್ ಔಟ್ ನೊಟೀಸ್ ಜಾರಿಗೊಳಿಸಿದೆ.

ಮನಿ ಲಾಂಡರಿಂಗ್ ತನಿಖೆ: ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶ್ಮುಖ್ ಮನೆ ಮೇಲೆ ಇಡಿ ದಾಳಿ
ಮನಿ ಲಾಂಡರಿಂಗ್ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಮಾಜಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ಎರಡು ನಿವಾಸಗಳಲ್ಲಿ ಶೋಧ ನಡೆಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

