ಅನಿಲ್ ಬೈಜಲ್

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಗೆ ಕೋವಿಡ್-19 ಪಾಸಿಟಿವ್
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಜನರಲ್ ಅನಿಲ್ ಬೈಜಲ್ ಗೆ ಶುಕ್ರವಾರ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.

ದೆಹಲಿಗರಿಗೆ ಮಾತ್ರವಲ್ಲ ಪ್ರತೀಯೊಬ್ಬರಿಗೂ ಚಿಕಿತ್ಸೆ ನೀಡಬೇಕು: ಕೇಜ್ರಿವಾಲ್ ನಡೆಗೆ ಲೆಫ್ಟಿನೆಂಟ್ ಗವರ್ನರ್ ತಿರುಗೇಟು!
ದೆಹಲಿಯಲ್ಲಿ ದೆಹಲಿ ನಿವಾಸಿಗಳಿಗೆ ಮಾತ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರೆಯಬೇಕು ಎಂಬ ಕಾರಣದಿಂದ ಆಸ್ಪತ್ರೆಗಳನ್ನು ಮೀಸಲಿಡುವ ಕೇಜ್ರಿವಾಲ್ ಸರ್ಕಾರದ ನಿರ್ಧಾರಕ್ಕೆ ಲೆಫ್ಟಿನೆಂಟ್ ಗವರ್ನರ್ ತಡೆ ನೀಡಿದ್ದು, ದೆಹಲಿಯಲ್ಲಿ ಪ್ರತೀಯೊಬ್ಬರಿಗೂ ಚಿಕಿತ್ಸೆ ದೊರೆಯಬೇಕು ಎಂದು ಹೇಳಿದ್ದಾರೆ.

ಸೂಪರ್ ಮ್ಯಾನ್ ಎಂದು ಹೇಳಿಕೊಳ್ಳುತ್ತೀರಿ, ಆದರೆ ನೀವು ಏನನ್ನೂ ಮಾಡಿಲ್ಲ: ದೆಹಲಿ ಲೆ.ಗವರ್ನರ್ ಕಾಲೆಳೆದ ಸುಪ್ರೀಂ
ದೆಹಲಿಯ ಕಸದ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವ ಲೆಫ್ಚಿನೆಂಟ್ ಗವರ್ನರ್ ಅನಿಲ್ ಬೈಜೆಲ್ ಅವರಿಗೆ...

ಲೆಫ್ಟಿನೆಂಟ್ ಗವರ್ನರ್ ರಿಂದ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ: ಮನೀಷ್ ಸಿಸೋಡಿಯಾ
ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರು ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿದ್ದು, ಸರ್ಕಾರದ ಗಮನಕ್ಕೆ ತರದೇ ನೇಮಕಾತಿ ಮಾಡಿದ್ದಾರೆ ಎಂದು ದೆಹಲಿ ಸಚಿವ ಮನೀಷ್ ಸಿಸೋಡಿಯಾ ಹೇಳಿದ್ದಾರೆ.

ನಾನು ದೆಹಲಿಯ ಚುನಾಯಿತ ಮುಖ್ಯಮಂತ್ರಿ, ಭಯೋತ್ಪಾದಕನಲ್ಲ: ಅರವಿಂದ್ ಕೇಜ್ರಿವಾಲ್
15 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ ದೆಹಲಿಯಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ, ಸದ್ಯ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ 5 ಸಾವಿರ ಅತಿಥಿ ಶಿಕ್ಷಕರ ...

ಹೊಸ ಲೆಪ್ಟಿನೆಂಟ್ ಗವರ್ನರ್ ಜೊತೆ ಆಪ್ ಸಂಬಂಧ ಹಿತಕರ: ಮನೀಶ್ ಸಿಸೋಡಿಯಾ
ನೂತನ ಲೆಪ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಜೊತೆ ಎಎಪಿ ಸಂಬಂಧ ಹಿತಕರವಾಗಿದೆ, ಪಂಜಾಬ್ ಮತ್ತು ಗೋವಾ ವಿಧಾನಸಭೆ ಚುನಾವಣೆಗಳಲ್ಲಿ...

ದೆಹಲಿ ಲೆಫ್ಟಿನೆಂಟ್ ಗೌರ್ನರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ ಅನಿಲ್ ಬೈಜಲ್
ಮಾಜಿ ಕೇಂದ್ರ ಗೃಹ ಇಲಾಖೆಯ ಅನಿಲ್ ಬೈಜಲ್ ಡಿ.31 ರಂದು ದೆಹಲಿಯ ಲೆಫ್ಟಿನೆಂಟ್ ಗೌರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ದೆಹಲಿ ನೂತನ ಲೆ.ಗವರ್ನರ್ ಹುದ್ದೆಗೆ ಅನಿಲ್ ಬೈಜಲ್ ಹೆಸರು ಶಿಫಾರಸು
ನಜೀಬ್ ಜಂಗ್ ಅವರು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ನೀಡಿದ್ದ ರಾಜಿನಾಮೆಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಬುಧವಾರ...

