ರಾಜ್ಯತಮ್ಮ ಫ್ಲಾಷ್'ಬ್ಯಾಕ್ ನಿಂದ ಅನಿವಾಸಿ ಭಾರತೀಯ ಕನ್ನಡಿಗರನ್ನು ರಂಜಿಸಿದ ಸಂಸದೆ ಸುಮಲತಾ
ಸಂಸದೆ ಹಾಗೂ ಕನ್ನಡದ ಖ್ಯಾತ ಅಭಿನೇತ್ರಿ ಸುಮಲತಾ ಅಂಬರೀಷ್ ಅವರು ಅನಿವಾಸಿ ಭಾರತೀಯ ಕನ್ನಡಿಗರನ್ನುದ್ದೇಶಿಸಿ ವಿಡಿಯೋ ಸಂವಾದದಲ್ಲಿ ಮಾತನಾಡಿದ್ದು, ತಮ್ಮ ಫ್ಲಾಷ್ ಬ್ಯಾಕ್'ಗಳನ್ನು ಹೇಳುವ ಮೂಲಕ ಮನರಂಜಿಸಿದ್ದಾರೆ.