ಬಾಲಿವುಡ್ಹಿಂದೆ ನನ್ನಲ್ಲಿ ಇಷ್ಟು ಆತ್ಮವಿಶ್ವಾಸ ಇರಲಿಲ್ಲ, ನಾನು ಬೆಳೆದ ರೀತಿಯಿಂದ ನನ್ನಲ್ಲಿ ಆತ್ಮವಿಶ್ವಾಸ ಬೆಳೆಯುತ್ತಾ ಹೋಯಿತು: ವಿದ್ಯಾ ಬಾಲನ್
ಬಾಲಿವುಡ್ ನ ಖ್ಯಾತ ಅಭಿನೇತ್ರಿ ಇತ್ತೀಚೆಗೆ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂದಿದ್ದರು. ತಮ್ಮ ಕುಟುಂಬಸ್ಥರೊಂದಿಗೆ ಬೆಂಗಳೂರಿನ ರೆಸಿಡೆನ್ಸಿ ರಸ್ತೆಯಲ್ಲಿ ಅಡ್ಡಾಡಿದ್ದರು. ಅಲ್ಲಿ ಕರಾವಳಿ ಹೊಟೇಲ್ ಗೆ ಊಟಕ್ಕೆ ಹೋಗಿದ್ದರು.ನಂತರ ಅಲ್ಲಿನ ಕಾರ್ನರ್ ಹೌಸ್ ಗೆ ಐಸ್ ಕ್ರೀಮ್ ಸವಿಯಲೆಂದು ಹೋಗಿದ್ದರು.