ಅನುದಾನ ಬಿಡುಗಡೆ

ಎಲ್ ನಿನೋ ಪರಿಣಾಮ ಎದುರಿಸಲು ರಾಜ್ಯ ಸಜ್ಜು: ಗ್ರಾಮೀಣ ಕುಡಿಯುವ ನೀರಿಗೆ 117 ಕೋಟಿ ರೂ. ಬಿಡುಗಡೆ- ಸಚಿವ ಈಶ್ವರ ಖಂಡ್ರೆ!
ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ 24 ಗಂಟೆಗಳ ಒಳಗಾಗಿ ಪರಿಹರಿಸುವಂತೆ ಸೂಚಿಸಲಾಗಿದೆ.

15 ನೇ ಹಣಕಾಸು ಆಯೋಗದ ಅನುದಾನ: ಕರ್ನಾಟಕ, ತ್ರಿಪುರಾಕ್ಕೆ ಕೇಂದ್ರದಿಂದ 436 ಕೋಟಿ ರೂ ಹಣ ಬಿಡುಗಡೆ!
ತ್ರಿಪುರಾಕ್ಕೆ ರೂ. 31.1259 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ, ಇದು ರಾಜ್ಯದ ಎಲ್ಲಾ ಬ್ಲಾಕ್ ಪಂಚಾಯತ್‌ಗಳು, ಜಿಲ್ಲಾ ಪಂಚಾಯತ್‌ಗಳು ಮತ್ತು ಸಾಂಪ್ರದಾಯಿಕ ಸ್ಥಳೀಯ ಸಂಸ್ಥೆಗಳ ಜೊತೆಗೆ 589 ಅರ್ಹ ಗ್ರಾಮ ಪಂಚಾಯಿತಿಗಳಿಗೆ ಪ್ರಯೋಜನವನ್ನು ಒದಗಿಸಿದೆ.

ಗುತ್ತಿಗೆದಾರರಿಗೆ ಹಂತ ಹಂತವಾಗಿ ಅನುದಾನ ಬಿಡುಗಡೆ : ಸಚಿವ ಸತೀಶ್ ಜಾರಕಿಹೊಳಿ
ಲೋಕೋಪಯೋಗಿ ಇಲಾಖೆಗೆ 10,023 ಕೋಟಿ ರೂ.ಗಳ ಬಜೆಟ್ ಹಂಚಿಕೆ ಇದ್ದು, 8,392 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಹೇಳಿದರು.

ರಾಜ್ಯದ ಅನುದಾನ ಬಿಡುಗಡೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಭರವಸೆ ನೀಡಿದಂತೆ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಮುನ್ನೆಚ್ಚರಿಕೆ ಕ್ರಮ: ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಹಣ ಬಿಡುಗಡೆ
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನಚ್ಚರಿಕೆಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ರೂ. 5.14 ಕೋಟಿ ಹಣವನ್ನ ಬಿಡುಗಡೆ ಮಾಡಲಾಗಿದೆ.

ಆರಾಧನಾ ಕಾರ್ಯಕ್ರಮಕ್ಕಾಗಿ 49.74 ಕೋಟಿ ರೂ. ಅನುದಾನ ಬಿಡುಗಡೆ
2022-23 ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕಾಗಿ 49.74 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಅವರು ಶನಿವಾರ ತಿಳಿಸಿದ್ದಾರೆ.

ಒಳ ಒಪ್ಪಂದ ರಾಜಕಾರಣ ಬಹಳ ಕಾಲ ನಡೆಯಲ್ಲ: ಕುಮಾರಸ್ವಾಮಿ
ಒಳ ಒಪ್ಪಂದದ, ಕುತಂತ್ರದ ರಾಜಕಾರಣ ಬಹಳ ದಿನ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸೂಚ್ಯವಾಗಿ ಹೇಳಿದ್ದಾರೆ.

ಉಪಚುನಾವಣೆಗೆ ಬಿಎಸ್'ವೈ ಸಿದ್ಧತೆ: ಅನರ್ಹ ಶಾಸಕರ ಕ್ಷೇತ್ರಗಳಿಗೆ ಭಾರೀ ಮೊತ್ತದ ಅನುದಾನ ಬಿಡುಗಡೆ
ಸಾಕಷ್ಟು ಏಳುಬೀಳುಗಳ ಬಳಿಕ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಸರ್ಕಾರ ಉಳಿಸಲು ಶತಾಯಗತಾಯ ಯತ್ನಗಳನ್ನು ನಡೆಸುತ್ತಿದ್ದು, ಉಪಚುನಾವಣೆಗೆ ಭಾರೀ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ.

