ಸಿನಿಮಾ ಸುದ್ದಿಮುಂಬೈ: ಭೋಜ್ಪುರಿ ನಟಿ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ!
ವಾಣಿಜ್ಯ ನಗರಿ ಮುಂಬೈಯಲ್ಲಿ ಮತ್ತೊಬ್ಬ ನಟಿಯ ಮೃತದೇಹ ಪತ್ತೆಯಾಗಿದೆ. ಉತ್ತರ ಮುಂಬೈಯ ಉಪನಗರದ ಅಪಾರ್ಟ್ ಮೆಂಟ್ ನಲ್ಲಿ ಬಾಡಿಗೆಗಿದ್ದ ಭೋಜ್ ಪುರಿ ನಟಿ ಅನುಪಮಾ ಪಾಠಕ್ ಅವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.