ಅನುಪಮ್ ಹಜ್ರಾ

ಪಕ್ಷ ವಿರೋಧಿ ಹೇಳಿಕೆ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಅನುಪಮ್ ಹಜ್ರಾ ವಜಾ!
ಪಶ್ಚಿಮ ಬಂಗಾಳದ ಬೋಲ್ಪುರದ ಮಾಜಿ ಸಂಸದ ಅನುಪಮ್ ಹಜ್ರಾ ಅವರನ್ನು ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಜಾಗೊಳಿಸಿದ್ದಾರೆ.

'ನನಗೆ ಕೊರೋನಾ ಬಂದರೆ ಮಮತಾ ಬ್ಯಾನರ್ಜಿ ತಬ್ಬಿಕೊಳ್ಳುತ್ತೇನೆ' ಎಂದಿದ್ದ ಬಿಜೆಪಿ ಮುಖಂಡನಿಗೆ ಈಗ ಪಾಸಿಟಿವ್
ಒಂದು ವೇಳೆ ನನಗೆ ಕೋವಿಡ್-19 ಸೋಂಕು ತಗುಲಿದರೆ ನಾನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತಬ್ಬಿಕೊಳ್ಳುತ್ತೇನೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಅನುಪಮ್ ಹಜ್ರಾ ಅವರಿಗೆ ಈಗ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

