ವಿದೇಶಪಾಕಿಸ್ತಾನ ಕೂಡಾ ಮೋದಿಯನ್ನು ಪ್ರೀತಿಸುತ್ತದೆ, ಅವರಂತಹ ನಾಯಕನನ್ನು ಬಯಸುತ್ತದೆ: ಅನುಪ್ ಜಲೋಟಾ
ಪ್ರಧಾನಿ ಮೋದಿ ಜಗತ್ತಿನಾದ್ಯಂತ ಹೆಸರುವಾಸಿಯಾಗಿದ್ದು, ಪಾಕಿಸ್ತಾನ ಕೂಡಾ ಅವರನ್ನು ಪ್ರೀತಿಸುತ್ತದೆ ಮತ್ತು ಅವರಂತಹ ನಾಯಕನನ್ನು ಬಯಸುತ್ತದೆ ಎಂದು ಖ್ಯಾತ ಗಾಯಕ ಅನುಪ್ ಜಲೋಟಾ ಮಂಗಳವಾರ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಹೇಳಿದರು.