ಅನುಮತಿ

ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆಯುವರೇ? ಪರಮೇಶ್ವರ್ ಗೆ 'ಮೀಸಲು ಕ್ಷೇತ್ರ' ಯಾಕೆ ಬೇಕು?: KN ರಾಜಣ್ಣ ಪ್ರಶ್ನೆ!
ರಾಜಕೀಯ

ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆಯುವರೇ? ಪರಮೇಶ್ವರ್ ಗೆ 'ಮೀಸಲು ಕ್ಷೇತ್ರ' ಯಾಕೆ ಬೇಕು?: KN ರಾಜಣ್ಣ ಪ್ರಶ್ನೆ!

ನಮಾಜ್ ಮಾಡಲು ಅನುಮತಿ ಕೇಳಿಕೊಂಡು ಮುಸ್ಲಿಮರು ಬರುತ್ತಾರೆಯೇ? ಅನುಮತಿ ಪಡೆಯದೇ ರಸ್ತೆಯಲ್ಲಿ ನಮಾಜ್ ಮಾಡಿದರೆ ಅದನ್ನು ತಡೆಯುವ ಶಕ್ತಿ ಇದೆಯೇ?

MUDA ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಒಪ್ಪಿಗೆ ನೀಡಲು ತಜ್ಞರ ಅಭಿಪ್ರಾಯ ಪಡೆದ ಗವರ್ನರ್!
ರಾಜ್ಯ

MUDA ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಒಪ್ಪಿಗೆ ನೀಡಲು ತಜ್ಞರ ಅಭಿಪ್ರಾಯ ಪಡೆದ ಗವರ್ನರ್!

ಮುಡಾ ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಗ್ರಾಪಂ/ಭ್ರಷ್ಟಾಚಾರ ನಿಗ್ರಹ ಮತ್ತು ಪರಿಸರ ವೇದಿಕೆ ಅಧ್ಯಕ್ಷರಾದ ಅಬ್ರಹಾಂ ಟಿ.ಜೆ. ಜುಲೈ 26 ರಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ದೇವಿ ಪ್ರತಿಮೆ ಸ್ಥಾಪಿಸಲು ಅನುಮತಿ
ರಾಜ್ಯ

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ದೇವಿ ಪ್ರತಿಮೆ ಸ್ಥಾಪಿಸಲು ಅನುಮತಿ

ವಿಧಾನಸೌಧದ ಆವರಣದಲ್ಲಿ ‘ಭುವನೇಶ್ವರಿ ದೇವಿಯ’ ಪ್ರತಿಮೆ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.

ಮಗನನ್ನು ಕೊಂದ ಬೆಂಗಳೂರು ಸಿಇಒ: ಮಾನಸಿಕ ಆರೋಗ್ಯ ತಪಾಸಣೆಗೆ ಗೋವಾ ಕೋರ್ಟ್ ಅನುಮತಿ
ರಾಜ್ಯ

ಮಗನನ್ನು ಕೊಂದ ಬೆಂಗಳೂರು ಸಿಇಒ: ಮಾನಸಿಕ ಆರೋಗ್ಯ ತಪಾಸಣೆಗೆ ಗೋವಾ ಕೋರ್ಟ್ ಅನುಮತಿ

ನಾಲ್ಕು ವರ್ಷದ ಮಗನನ್ನು ಕೊಂದ ಆರೋಪ ಹೊತ್ತಿರುವ ಸ್ಟಾರ್ಟ್‌ಅಪ್‌ ಸಿಇಒ ಸುಚನಾ ಸೇಠ್ ಅವರ ಮಾನಸಿಕ ಆರೋಗ್ಯ ಸ್ಥಿತಿ ಪರೀಕ್ಷಿಸಲು ಗೋವಾ ನ್ಯಾಯಾಲಯವು ಅನುಮತಿ ನೀಡಿದೆ.

ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಪೊಲೀಸರ ತಡೆ: ಸಿಎಂ ಸಿದ್ದರಾಮಯ್ಯ ವಿಷಾದ
ರಾಜ್ಯ

ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಪೊಲೀಸರ ತಡೆ: ಸಿಎಂ ಸಿದ್ದರಾಮಯ್ಯ ವಿಷಾದ

ನಗರದ ರಂಗಶಂಕರದಲ್ಲಿ ನಡೆಯಬೇಕಿದ್ದ ‘ಪ್ಯಾಲೆಸ್ಟೀನ್‌’ ಕುರಿತಾದ ಕವನ ವಾಚನ, ಕಿರು ನಾಟಕಗಳ ಪ್ರದರ್ಶನಕ್ಕೆ ಪೊಲೀಸರು ತಡೆಯೊಡ್ಡಿದ್ದ ಕ್ರಮ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ,

ಬೆಂಗಳೂರು: ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ
ರಾಜ್ಯ

ಬೆಂಗಳೂರು: ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ

ಇಸ್ರೇಲ್ ದಾಳಿಯಿಂದ ಪ್ಯಾಲೇಸ್ತೀನ್‌ನಲ್ಲಿ ಉಂಟಾಗಿರುವ ಮಾನವೀಯ ಬಿಕ್ಕಟ್ಟಿನ ಕುರಿತು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ನಗರದ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ತಮಿಳುನಾಡು: ಮೂರು ಜಿಲ್ಲೆಗಳಲ್ಲಿ ಆರ್‌ಎಸ್‌ಎಸ್ ರ‍್ಯಾಲಿಗೆ ಅನುಮತಿ ನಿರಾಕರಿಸಿದ ಹೈಕೋರ್ಟ್
ದೇಶ

ತಮಿಳುನಾಡು: ಮೂರು ಜಿಲ್ಲೆಗಳಲ್ಲಿ ಆರ್‌ಎಸ್‌ಎಸ್ ರ‍್ಯಾಲಿಗೆ ಅನುಮತಿ ನಿರಾಕರಿಸಿದ ಹೈಕೋರ್ಟ್

ತಮಿಳುನಾಡಿನ ಮಧುರೈ, ರಾಮನಾಥಪುರಂ ಮತ್ತು ಶಿವಗಂಗೈ ಜಿಲ್ಲೆಗಳಲ್ಲಿ ಇದೇ  22 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ರ‍್ಯಾಲಿ ನಡೆಸಲು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಅನುಮತಿ ನಿರಾಕರಿಸಿದೆ.

ಡಿಕೆ ಶಿವಕುಮಾರ್ ಗೆ ಮತ್ತಷ್ಚು ಸಂಕಷ್ಟ: ಅಕ್ರಮ ಆಸ್ತಿ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು; 3 ತಿಂಗಳಲ್ಲಿ ವರದಿ ಸಲ್ಲಿಸಲು ಆದೇಶ
ರಾಜ್ಯ

ಡಿಕೆ ಶಿವಕುಮಾರ್ ಗೆ ಮತ್ತಷ್ಚು ಸಂಕಷ್ಟ: ಅಕ್ರಮ ಆಸ್ತಿ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು; 3 ತಿಂಗಳಲ್ಲಿ ವರದಿ ಸಲ್ಲಿಸಲು ಆದೇಶ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ‌ ವಿಚಾರಣೆಗೆ ಸಂಬಂಧಿಸಿದಂತೆ ಇಂದು ಹೈಕೋರ್ಟ್‌ ತೀರ್ಪು ನೀಡಿದ್ದು ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ, ಇದರಿಂದ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಆರೋಪಿ ಜಾಕ್ವೆಲಿನ್ ಫರ್ನಾಂಡಿಸ್ ವಿದೇಶ ಭೇಟಿಗೆ ಕೋರ್ಟ್ ಒಪ್ಪಿಗೆ
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಆರೋಪಿ ಜಾಕ್ವೆಲಿನ್ ಫರ್ನಾಂಡಿಸ್ ವಿದೇಶ ಭೇಟಿಗೆ ಕೋರ್ಟ್ ಒಪ್ಪಿಗೆ

ವಂಚಕ ಸುಕೇಶ್ ಚಂದ್ರಶೇಖರ್ ನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ ಮೇ 25 ರಿಂದ ಜೂನ್ 12 ರವರೆಗೆ ವಿದೇಶ ಪ್ರವಾಸ ತೆರಳಲು  ನ್ಯಾಯಾಲಯವೊಂದು ಮಂಗಳವಾರ ಅನುಮತಿ ನೀಡಿದೆ.