ಅನುಮಾನಾಸ್ಪದ ಸ್ಫೋಟ

ಬೀದರ್ ನಲ್ಲಿ ನಿಗೂಢ ಸ್ಫೋಟ; 4 ಮಕ್ಕಳು ಸೇರಿ 6 ಮಂದಿಗೆ ಗಾಯ, 6 ತಿಂಗಳಲ್ಲಿ ಎರಡನೇ ಬ್ಲಾಸ್ಟ್! Video
ಶಾಲೆಗೆ ತೆರಳುತ್ತಿದ್ದ 4 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ವಯಸ್ಕರು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.

ಜಮ್ಮು ಮತ್ತು ಕಾಶ್ಮೀರ: ಮನೆಯೊಂದರಲ್ಲಿ ಅನುಮಾನಾಸ್ಪದ ಸ್ಫೋಟ: ಯುವತಿ ಸಾವು, 6 ಮಂದಿಗೆ ಗಾಯ!
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮನೆಯೊಂದರಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಲ್ಲಿ ಯುವತಿಯೋರ್ವಳು ಸಾವನ್ನಪ್ಪಿದ್ದಾಳೆ.

