ಅನುರಾಗ್ ಕಶ್ಯಪ್

ಅವಳಿಗೆ ಮದುವೆಯಲ್ಲಿ ನಂಬಿಕೆ ಇಲ್ಲ: ತನಗಿಂತ 20 ವರ್ಷ ಚಿಕ್ಕವಳಾದ್ರೆ ಏನು? ಹೀಗೆ ಇದ್ದು ಬಿಡುತ್ತೇನೆ ಎಂದ ಅನುರಾಗ್ ಕಶ್ಯಪ್!
ಬಾಲಿವುಡ್ ನಟ, ನಿರ್ದೇಶಕ ಅನುರಾಗ್ ಕಶ್ಯಪ್ ತಮ್ಮ ನೇರ ಮತ್ತು ಅಸಾಂಪ್ರದಾಯಿಕ ಚಿತ್ರಗಳಿಗೆ ಹೆಸರುವಾಸಿಯಾಗಿದ್ದು, ಅವರ ವೃತ್ತಿಪರ ಮತ್ತು ವೈಯಕ್ತಿಕ ಜೀವನ ಎರಡರಲ್ಲೂ ಸುದ್ದಿಯಲ್ಲಿದ್ದಾರೆ.

ನಾನು ಬೆತ್ತಲಾಗುವುದಿಲ್ಲ ಎಂದಿದ್ದಕ್ಕೆ ಅನುರಾಗ್ ಕಶ್ಯಪ್ ಸಿನಿಮಾ ಆಫರ್ ಕೈತಪ್ಪಿತು: ಬಾಲಿವುಡ್ ನಟಿ ಶಾಕಿಂಗ್ ಹೇಳಿಕೆ!
ನಟಿ ತೇಜಸ್ವಿನಿ ಕೊಲ್ಹಾಪುರೆ ಅವರು ತಮ್ಮ ವೃತ್ತಿಜೀವನದ ಒಂದು ಪ್ರಮುಖ ಘಟನೆಯನ್ನು ಪುನಃ ನೆನಪಿಸಿಕೊಂಡಿದ್ದು, ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಮೆಚ್ಚುಗೆ ಪಡೆದ 2009ರ ಹಿಟ್ ಸಿನಿಮಾ ಗುಲಾಲ್ ಅನ್ನು ಅವರು ಏಕೆ ನಿರಾಕರಿಸಿದರು ಎಂಬುದನ್ನು ಬಹಿರಂಗಪಡಿಸಿದ್ದಾರೆ.

ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ: Bollywood ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ!
Bollywood ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಬಹಿರಂಗ ಮತ್ತು ವಿವಾದಾತ್ಮಕ ಹೇಳಿಕೆಗಳಿಗಾಗಿ ಆಗಾಗ್ಗೆ ಚರ್ಚೆಯ ವಿಷಯವಾಗಿದ್ದಾರೆ. ಈಗ, ಈ ಹೇಳಿಕೆಗಳೊಂದು ಅವರನ್ನು ಸಂಕಷ್ಟಕ್ಕೆ ಸಿಲುಕಿಸಿವೆ.

'ಬಂದರ್' ಟೀಸರ್‌ನಲ್ಲಿ ರಾಜ್ ಬಿ ಶೆಟ್ಟಿ ಮಿಂಚು: ಕೆಲವೇ ಕ್ಷಣಗಳ ಝಲಕ್‌ಗೆ ಫ್ಯಾನ್ಸ್ ಫಿದಾ..!
ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಬಹುನಿರೀಕ್ಷಿತ ಚಿತ್ರ ‘ಬಂದರ್’ ಮೂಲಕ ರಾಜ್ ಬಿ ಶೆಟ್ಟಿ ಬಾಲಿವುಡ್ ಸಿನಿರಂಗ ಪ್ರವೇಶಿಸುತ್ತಿದ್ದು, ಇತ್ತೀಚೆಗೆ ಬಿಡುಗಡೆಯಾದ ಚಿತ್ರದ ಟೀಸರ್ ಸಿನಿಪ್ರಿಯರ ಕುತೂಹಲವನ್ನು ಹೆಚ್ಚಿಸಿದೆ.

ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ನಟಿ ಗೆಹನಾ ವಸಿಷ್ಠ ದೂರು
ನಂತರ ಅನುರಾಗ್ ಕಶ್ಯಪ್ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದರು. ತಮ್ಮ ಹೇಳಿಕೆಗಳಿಗೆ ಬದ್ಧರಾಗಿದ್ದು, ಆ ಸಂದರ್ಭದಲ್ಲಿ ಹೇಳಿದ ಒಂದು ನಿರ್ದಿಷ್ಟ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದರು.

ಬ್ರಾಹ್ಮಣರ ವಿರುದ್ಧ ಹೇಳಿಕೆ: Anurag Kashyap ಕುಟುಂಬಕ್ಕೆ ಅತ್ಯಾಚಾರದ ಬೆದರಿಕೆ ಬೆನ್ನಲ್ಲೇ ನಿರ್ಮಾಪಕನಿಂದ ಕ್ಷಮೆ ಯಾಚನೆ
ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರಿಗೆ ನೀಡಿದ ಉತ್ತರದಲ್ಲಿ ಕಶ್ಯಪ್ ಬ್ರಾಹ್ಮಣ ಸಮುದಾಯದ ಬಗ್ಗೆ ಈ ಅಸಂಬದ್ಧ ಹೇಳಿಕೆ ನೀಡಿದ್ದರು.

ಸುಜಯ್ ಶಾಸ್ತ್ರಿ ನಿರ್ದೇಶನದ '8' ಮೂಲಕ ಸ್ಯಾಂಡಲ್‌ವುಡ್‌ಗೆ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಪದಾರ್ಪಣೆ!
ಅನುರಾಗ್ ಅವರ ಪಾತ್ರದ ಕುರಿತು ಮತ್ತು ಚಿತ್ರೀಕರಣದ ವಿವರಗಳು ಇನ್ನೂ ಗೌಪ್ಯವಾಗಿದ್ದರೂ, ಚಿತ್ರತಂಡ 27 ದಿನಗಳಲ್ಲಿ ಅನುರಾಗ್ ಕಶ್ಯಪ್ ಅವರ ಚಿತ್ರೀಕರಣವನ್ನು ಪೂರ್ಣಗೊಳಿಸಲು ಯೋಜಿಸಿದೆ.

ಬಾಲಿವುಡ್‌ನ ಅನುರಾಗ್ ಕಶ್ಯಪ್ ನಿರ್ಮಾಣದ ಕನ್ನಡದ 'ವಾಘಚಿಪಾಣಿ' ಟೀಸರ್ ಬಿಡುಗಡೆ
ಪೆದ್ರೊ ಚಿತ್ರ ನಿರ್ಮಿಸಿದ್ದ ರಿಷಬ್ ಶೆಟ್ಟಿ ಅವರ ನಿರ್ಮಾಣ ಸಂಸ್ಥೆಯಿಂದಲೇ ಈ ಚಿತ್ರ ಕೂಡ ಪ್ರಾರಂಭವಾಗಿತ್ತು. ಆದರೆ ರಿಷಬ್ ಶೆಟ್ಟಿ ಕಾಂತಾರ ಚಿತ್ರದಲ್ಲಿ ಬ್ಯುಸಿಯಾಗಿರುವುದರಿಂದ ಇದೀಗ ಚಿತ್ರವನ್ನು ಅನುರಾಗ್ ಕಶ್ಯಪ್ ನಿರ್ಮಿಸಿದ್ದಾರೆ.

ಅನುರಾಗ್ ಕಶ್ಯಪ್ ಅವರಿಗಾಗಿ ಬಾಲಿವುಡ್ ಸಿನಿಮಾ ಒಪ್ಪಿಕೊಂಡೆ: ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ
ಈ ಹಿಂದೆ ರಾಜ್ ಬಿ ಶೆಟ್ಟಿ ನಿರ್ದೇಶಿಸಿದ್ದ ಗರುಡ ಗಮನ ವೃಷಭ ವಾಹನ ಸಿನೆಮಾಗೆ ಅನುರಾಗ್ ಕಶ್ಯಪ್ ಅವರು ಮೆಚ್ಚುಗೆ ನೀಡಿದ್ದರು.

