ಕ್ರಿಕೆಟ್ಟೀಂ ಇಂಡಿಯಾ ಕೋಚ್ ಆಯ್ಕೆ; ಇಂದು ಸಂಜೆ ಅಧಿಕೃತ ಘೋಷಣೆ?
ಬಹು ನಿರೀಕ್ಷಿತ ಟೀಂ ಇಂಡಿಯಾದ ನೂತನ ಕೋಚ್ ಆಯ್ಕೆ ವಿಚಾರಕ್ಕೆ ಗುರುವಾರ ಸಂಜೆ ತೆರೆ ಬೀಳುವ ಸಾಧ್ಯತೆ ಇದ್ದು, ಸಲಹಾ ಸಮಿತಿ ನೀಡಿರುವ ಶಿಫಾರಸಿನ ಮೇರೆಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧಿಕೃತವಾಗಿ ನೂತನ ಕೋಚ್ ಹೆಸರನ್ನು ಬಹಿರಂಗ ಪಡಿಸಲಿದೆ.