ಅನುರಾಧ ಪೌಡ್ವಾಲ್

'93 ಸಾವಿರ ಶಾಲೆಗಳು ಮುಚ್ಚಿವೆ; ವಿಶ್ವಗುರು ಎಂದು ಕರೆಯುವುದನ್ನು ನಿಲ್ಲಿಸಿ': ಪ್ರಧಾನಿ ಮೋದಿ ವಿರುದ್ಧ ಸ್ವಪಕ್ಷ ನಾಯಕಿ- ಗಾಯಕಿ ಅನುರಾಧಾ ಪೌಡ್ವಾಲ್ ಟೀಕೆ
ಕೆಲವು ವರ್ಷಗಳ ಹಿಂದೆ ಭಾರತ ವಿಶ್ವಗುರು ಆಗಲಿದೆ ಎಂಬ ಬಲವಾದ ನಂಬಿಕೆ ನನಗಿತ್ತು. ಆದರೆ ಈಗ ವಿಶ್ವಗುರು ಪರಿಕಲ್ಪನೆಗೆ ವಿರುದ್ಧವಾದ ಸಂಗತಿಗಳೇ ಹೆಚ್ಚಾಗಿ ನಡೆಯುತ್ತಿರುವುದನ್ನು ನೋಡುತ್ತಿದ್ದೇನೆ. ಹೀಗಿರುವಾಗ ನಾವು ವಿಶ್ವಗುರು ಹೇಗೆ ಆಗುತ್ತೇವೆ? ಏನಾದರೊಂದು ಮಾಡಬೇಕು ಎಂದು ಕೇಳಿದರು.

ಹಿನ್ನೆಲೆ ಗಾಯಕಿ ಅನುರಾಧ ಪೌಡ್ವಾಲ್ ಪುತ್ರ ಆದಿತ್ಯ ಪೌಡ್ವಾಲ್ ನಿಧನ
ಹಿನ್ನೆಲೆ ಗಾಯಕಿ ಅನುರಾಧ ಪೌಡ್ವಾಲ್ ಅವರ ಪುತ್ರ ಆದಿತ್ಯ ಪೌಡ್ವಾಲ್ ಶನಿವಾರ ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಪ್ರಸಿದ್ಧ ಗಾಯಕಿ ಅನುರಾಧ ಪೌಡ್ವಾಲ್ ಪುತ್ರ ಹಾಗೂ ಸಂಗೀತ ನಿರ್ದೇಶಕ ಆದಿತ್ಯ ವಿಧಿವಶ
ಸಂಗೀತ ನಿರ್ದೇಶಕ ಹಾಗೂ ಹಿರಿಯ ಗಾಯಕಿ ಅನುರಾಧ ಪೌಡ್ವಾಲ್ ಅವರ ಪುತ್ರ ಆದಿತ್ಯ ಪೌಡ್ವಾಲ್ ಶನಿವಾರ ನಿಧನರಾಗಿದ್ದಾರೆ.

