ಅನುಶ್ರೀ

ಮೂವರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸ್ಯಾಂಡಲ್‌ವುಡ್ ತಾರೆಯರು!
ಸಿನಿಮಾ ಸುದ್ದಿ

ಮೂವರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸ್ಯಾಂಡಲ್‌ವುಡ್ ತಾರೆಯರು!

ಹಿರಿಯ ನಟಿ ತಾರಾ ಅನುರಾಧ, ಕನ್ನಡಿಗರ ಮನೆಮಾತಾಗಿರುವ ಖ್ಯಾತ ನಿರೂಪಕಿ ಅನುಶ್ರೀ ಹಾಗೂ ನಟಿ ದೀಪಿಕಾ ದಾಸ್ ಅವರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದು, ಅವರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಹಸೆಮಣೆ ಏರಲು ಆ್ಯಂಕರ್ ಅನುಶ್ರೀ ಸಜ್ಜು: ಹುಡುಗನ ಬಗ್ಗೆ ಹೇಳಿದ್ದೇನು?
ಸಿನಿಮಾ ಸುದ್ದಿ

ಹಸೆಮಣೆ ಏರಲು ಆ್ಯಂಕರ್ ಅನುಶ್ರೀ ಸಜ್ಜು: ಹುಡುಗನ ಬಗ್ಗೆ ಹೇಳಿದ್ದೇನು?

ಅನುಶ್ರೀ ಅವರ ಮದುವೆ ಕುರಿತು ಅನೇಕ ಕಾರ್ಯಕ್ರಮಗಳಲ್ಲಿ ಅವರ ಬಳಿ ಪ್ರಶ್ನೆ ಕೇಳಲಾಗುತ್ತಿತ್ತು. ಈ ವೇಳೆ ನಟಿ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆಯೇ ಮಾತನಾಡುತ್ತಿದ್ದರು.

ಅನುಶ್ರೀ ಮದುವೆಯಾದ ನಂತರವೇ ನನ್ನ ವಿವಾಹ: ಧನಂಜಯ್
ಸಿನಿಮಾ ಸುದ್ದಿ

ಅನುಶ್ರೀ ಮದುವೆಯಾದ ನಂತರವೇ ನನ್ನ ವಿವಾಹ: ಧನಂಜಯ್

ಆ್ಯಂಕರ್ ಅನುಶ್ರೀ ವಿವಾಹವಾದ ನಂತರವೇ ನನ್ನ ಮದುವೆಯಾಗುವುದು ಎಂದು ನಟ ಡಾಲಿ ಧನಂಜಯ್ ಹೇಳಿದ್ದಾರೆ.  ನಟ ಧನಂಜಯ್ ಹಾಗೂ ಅದಿತಿ ಪ್ರಭುದೇವ  ‘ಒನ್ಸ್ ಅಪಾನ ಎ ಟೈಮ್ ಇನ್ ಜಮಾಲಿ ಗುಡ್ಡ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಡ್ರಗ್ಸ್ ಕೇಸ್: ಕಿಶೋರ್ ಆರೋಪ ಸುಳ್ಳು, ನಾನು ಎಲ್ಲಿಯೂ ಹಾರಿಹೋಗಿಲ್ಲ- ನಟಿ ಅನುಶ್ರೀ
ಸಿನಿಮಾ ಸುದ್ದಿ

ಡ್ರಗ್ಸ್ ಕೇಸ್: ಕಿಶೋರ್ ಆರೋಪ ಸುಳ್ಳು, ನಾನು ಎಲ್ಲಿಯೂ ಹಾರಿಹೋಗಿಲ್ಲ- ನಟಿ ಅನುಶ್ರೀ

ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಜಾರ್ಜ್ ಶೀಟ್ ಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತ್ರಿಕಿಯಿಸಿರುವ ನಟಿ ಅನುಶ್ರೀ, ತನ್ನ ವಿರುದ್ದ ಕಿಶೋರ್ ಅಮಾನ್ ಶೆಟ್ಟಿ ಮಾಡಿರುವ ಆರೋಪಗಳು ಸುಳ್ಳು ಎಂದಿದ್ದಾರೆ. 

ಡ್ರಗ್ಸ್ ಪ್ರಕರಣದ ಚಾರ್ಜ್​ಶೀಟ್​ನಲ್ಲಿ ಅನುಶ್ರೀ ಹೆಸರಿಲ್ಲ, ಕಿಶೋರ್ ಹೇಳಿಕೆಯಲ್ಲಷ್ಟೇ ಇದೆ: ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್
ಸಿನಿಮಾ ಸುದ್ದಿ

ಡ್ರಗ್ಸ್ ಪ್ರಕರಣದ ಚಾರ್ಜ್​ಶೀಟ್​ನಲ್ಲಿ ಅನುಶ್ರೀ ಹೆಸರಿಲ್ಲ, ಕಿಶೋರ್ ಹೇಳಿಕೆಯಲ್ಲಷ್ಟೇ ಇದೆ: ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್

ಚಾರ್ಜ್​ಶೀಟ್​ನಲ್ಲಿ ಅನುಶ್ರೀ ಹೆಸರು ಉಲ್ಲೇಖವಾಗಿಲ್ಲ. ಆದರೆ, ಕಿಶೋರ್ ಅಮನ್​ ಹೇಳಿಕೆಯಲ್ಲಷ್ಟೇ ಅನುಶ್ರೀ ಹೆಸರಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

ಡ್ರಗ್ಸ್ ದಂಧೆ: ಅನುಶ್ರೀ ಬಂಧನವಾಗದಂತೆ ತಡೆಯುತ್ತಿರುವವರು ಯಾರು ಗೊತ್ತಾ! ಪ್ರಶಾಂತ್ ಸಂಬರಗಿ ಏನಂತಾರೆ?
ಸಿನಿಮಾ ಸುದ್ದಿ

ಡ್ರಗ್ಸ್ ದಂಧೆ: ಅನುಶ್ರೀ ಬಂಧನವಾಗದಂತೆ ತಡೆಯುತ್ತಿರುವವರು ಯಾರು ಗೊತ್ತಾ! ಪ್ರಶಾಂತ್ ಸಂಬರಗಿ ಏನಂತಾರೆ?

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ನಟಿ ಹಾಗೂ ನಿರೂಪಕಿ ಅನುಶ್ರೀ ಬಂಧನವಾಗದಂತೆ ಆಕೆಯ ರಕ್ಷಣೆಗೆ ಷುಗರ್ ಡ್ಯಾಡಿಯೊಬ್ಬರು ನಿಂತಿದ್ದಾರೆ ಎಂದು ವಕೀಲ ಪ್ರಶಾಂತ್ ಸಂಬರಗಿ ಟ್ವೀಟ್ ಮಾಡಿದ್ದಾರೆ.

ಪಾರ್ಟಿಯಲ್ಲಿ ಒಮ್ಮೆ ನಟಿ ಅನುಶ್ರೀಯನ್ನು ನೋಡಿದ್ದೆ: ಆಸ್ಕಾ
ರಾಜ್ಯ

ಪಾರ್ಟಿಯಲ್ಲಿ ಒಮ್ಮೆ ನಟಿ ಅನುಶ್ರೀಯನ್ನು ನೋಡಿದ್ದೆ: ಆಸ್ಕಾ

ಸ್ಯಾಂಡಲ್ ವುಡ್ ನಟಿ, ನಿರೂಪಕಿ ಅನುಶ್ರೀ ಅವರನ್ನು ತಾನು ಈ ಹಿಂದೆ ಪಾರ್ಟಿಯೊಂದರಲ್ಲಿ ನೋಡಿದ್ದೆ ಎಂದು ಡ್ರಗ್ಸ್ ಪ್ರಕರಣದಲ್ಲಿ ಬಂಧಿತಳಾಗಿರುವ ಆಸ್ಕಾ ಸಿಸಿಬಿ ಅಧಿಕಾರಿಗಳ ಬಾಯಿ ಬಿಟ್ಟಿದ್ದಾಳೆ ಎಂದು ಹೇಳಲಾಗಿದೆ.

ಮಂಗಳೂರು ಡ್ರಗ್ಸ್ ಪ್ರಕರಣ: ಸಿಸಿಬಿ ಎದುರು ನಟಿ, ನಿರೂಪಕಿ ಅನುಶ್ರೀ ಹಾಜರ್
ಸಿನಿಮಾ ಸುದ್ದಿ

ಮಂಗಳೂರು ಡ್ರಗ್ಸ್ ಪ್ರಕರಣ: ಸಿಸಿಬಿ ಎದುರು ನಟಿ, ನಿರೂಪಕಿ ಅನುಶ್ರೀ ಹಾಜರ್

ಮಂಗಳೂರು ಮಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಿಸಿಬಿ ವಿಚಾರಣೆಗೆ ಗೈರಾಗಿದ್ದ ಸ್ಯಾಂಡಲ್ ವುಡ್ ನಟಿ ನಿರೂಪಕಿ ಅನುಶ್ರೀ ಇಂದು ಹಾಜರಾಗಿದ್ದಾರೆ.

ವೇದಿಕೆ ಮೇಲೆ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಕಣ್ಣೀರು ಹಾಕಿದ್ದು ಯಾಕೆ ಗೊತ್ತ!
ಸಿನಿಮಾ ಸುದ್ದಿ

ವೇದಿಕೆ ಮೇಲೆ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಕಣ್ಣೀರು ಹಾಕಿದ್ದು ಯಾಕೆ ಗೊತ್ತ!

ಕನ್ನಡ ಖ್ಯಾತ ನಿರೂಪಕಿ ಅನುಶ್ರೀ ಅವರು ರಿಯಾಲಿಟಿ ಶೋವೊಂದರ ವೇದಿಕೆ ಮೇಲೆ ಕಣ್ಣೀರು ಹಾಕಿದ ಘಟನೆ ನಡೆದಿದೆ...