ಬಿಗ್ ಬಾಸ್ ಮಾಜಿ ಸ್ಪರ್ಧಿ, ಕ್ರಿಕೆಟಿಗ ಎನ್ ಸಿ ಅಯ್ಯಪ್ಪ ಅವರು ಸ್ಯಾಂಡಲ್ವುಡ್ ನಟಿ ಅನುಷಾ ಪೂವಮ್ಮ ಎಂಬುವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.