ರಾಜ್ಯಹೊಸ ನೇಮಕಾತಿಗೆ ರಾಜ್ಯ ಸರ್ಕಾರ ಬ್ರೇಕ್; ಅನೇಕ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ
ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸರ್ಕಾರ ನೇಮಕಾತಿಗೆ ಬ್ರೇಕ್ ಹಾಕಿದ ನಂತರ ಜನರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳು ಸೇರಿದಂತೆ ಹಲವಾರು ಇಲಾಖೆಗಳು ಮಂಜೂರಾದ ಅರ್ಧದಷ್ಟು ನೌಕರರೊಂದಿಗೆ ಕಾರ್ಯನಿರ್ವಹಿಸುತ್ತಿವೆ.