ಅನೇಕಲ್

ದರ್ಶನ್ ತೋಟದ ಮ್ಯಾನೇಜರ್ ಸಾವು ಪ್ರಕರಣ: ಮರು ತನಿಖೆಗೆ ಸಹೋದರಿ ಆಗ್ರಹ
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರ ವಶದಲ್ಲಿರುವ ನಟ ದರ್ಶನ್'ಗೆ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ.

ಬೆಂಗಳೂರಿನಿಂದ ಅನತಿ ದೂರದಲ್ಲಿದ್ದರೂ ಕಾಂಕ್ರೀಟ್ ರಸ್ತೆ ಕಾಣದ ಚೂಡಹಳ್ಳಿ ಗ್ರಾಮ!
ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಅನತಿ ದೂರದಲ್ಲಿರುವ ಅನೇಕಲ್ ತಾಲೂಕಿನ ಚೂಡಹಳ್ಳಿ ಗ್ರಾಮದ ನಿವಾಸಿಗಳು ಸರಿಯಾದ ರಸ್ತೆಯಿಲ್ಲದೆ, ಬಸ್ ಸೌಕರ್ಯವಿಲ್ಲದೆ ದಿನನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.

ಎಸ್ಎಸ್ಎಲ್'ಸಿ ಕೊನೆಯ ಪರೀಕ್ಷೆ: ಪರೀಕ್ಷಾ ಕೇಂದ್ರಕ್ಕೆ ಭೇಟಿ, ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್
ಸಾಕಷ್ಟು ಆತಂಕ, ಭಯದಿಂದ ಆರಂಭವಾದ ಎಸ್ಎಸ್ಎಲ್'ಸಿ ಪರೀಕ್ಷೆ ಸುಸೂತ್ರವಾಗಿ ನಡೆದು ಅಂತಿಮ ಘಟ್ಟಕ್ಕೆ ಬಂದಿದ್ದು, ಶುಕ್ರವಾರ ನಡೆಯಲಿರುವ ತೃತೀಯ ಭಾಷಾ ಪರೀಕ್ಷೆ ಕೊನೆಯದ್ದಾಗಿದೆ.

ಬೆಂಗಳೂರು: ಕಾರು-ಲಾರಿ ಡಿಕ್ಕಿ, ಸ್ನೇಹಿತನ ಬರ್ತಡೇಗೆ ತೆರಳುತ್ತಿದ್ದ ಇಬ್ಬರು ದುರ್ಮರಣ
ಸ್ನೇಹಿತನ ಬರ್ತಡೇಗೆಂದು ಕೇರಳಕ್ಕೆ ತೆರಳುತ್ತಿದ್ದಾಗ ನಡೆದ ಕಾರು ಅಪಘಾತದಲ್ಲಿ ಇಬ್ಬರು ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಬೆಂಗಳೂರಿನ ಆನೆಕಲ್ ಸಮೀಪ ನಡೆದಿದೆ.

ಅನೇಕಲ್: ಈಜಲು ತೆರಳಿದ್ದ 3 ಬಾಲಕರು ನೀರು ಪಾಲು
ಅನೇಕಲ್ ತಾಲೂಕಿನ ಹೆಣ್ಣಾಗರ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರ ಪೈಕಿ ಮೂವರು ನೀರು ಪಾಲಾಗಿದ್ದಾರೆ...

