ಅನೈತಿಕ ಚಟುವಟಿಕೆ

ಮಂಗಳೂರು: ಅನೈತಿಕ ಚಟುವಟಿಕೆ; ಬ್ಯೂಟಿ ಸಲೂನ್ ಮೇಲೆ ಪೊಲೀಸ್ ದಾಳಿ, ಲೈಸೆನ್ಸ್ ರದ್ದು
ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆ ಪೊಲೀಸರು ದಾಳಿ ನಡೆಸಿದ್ದು, ಈ ಸಲೂನ್ ಉಡುಪಿ ಜಿಲ್ಲೆಯ ಬ್ರಹ್ಮಹಿರಿ ನಿವಾಸಿಯೊಬ್ಬರ ಒಡೆತನದಲ್ಲಿದೆ.

ಅನೈತಿಕತೆಗೆ ಅಡ್ಡಿ: ಬಾಲಕಿಯ ಕೊಲೆ
ಪ್ರೇಯಸಿಯೊಡನೆ ಅನೈತಿಕ ಚಟುವಟಿಕೆಗೆ ಅಡ್ಡಿಪಡಿಸುತ್ತಾಳೆ ಎಂಬ ನೆಪದಿಂದ 5 ವರ್ಷದ ಬಾಲೆಯ ಸಾವಿಗೆ ಕಾರಣರಾದ ವ್ಯಕ್ತಿಗಳಿಬ್ಬರನ್ನು ಪೊಲೀಸರು ಬಂಧಿಸಿ ನ್ಯಾಯಂಗ ವಶಕ್ಕೆ ಒಪ್ಪಿಸಿದ್ದಾರೆ.

