ದೇಶಭಾರತ-ಚೀನಾ ದ್ವಿಪಕ್ಷೀಯ ಶೃಂಗ ಸಭೆ: ನಿಗದಿತ ಸಮಯಕ್ಕೂ ಮೊದಲೇ ಚೆನ್ನೈ ತಲುಪಿದ ಪ್ರಧಾನಿ ಮೋದಿ
ಸಾಂಪ್ರದಾಯಿಕ ಶತ್ರು ರಾಷ್ಟ್ರಗಳಾದ ಭಾರತ ಹಾಗೂ ಚೀನಾ ಮುಖ್ಯಸ್ಥರ ನಡುವೆ ಮತ್ತೊಂದು ಅನೌಪಚಾರಿಕ ಸಭೆ ಶುಕ್ರವಾರ ತಮಿಳುನಾಡಿನ ಮಹಾಬಲಿಪುರಂನಲ್ಲಿ ನಡೆಯುಲಿದ್ದು, ಅನೌಪಚಾರಿಕ ಶೃಂಗಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ಮೋದಿಯವರು ನಿಗದಿತ ಸಮಯಕ್ಕೂ ಮೊದಲೇ ಚೆನ್ನೈ ತಲುಪಿದ್ದಾರೆ.