ಅನ್ ಲಾಕ್ 3

ಅನ್ ಲಾಕ್ ನಡುವೆ ರಾಜ್ಯದಲ್ಲಿ ದಿನವೊಂದಕ್ಕೆ 1.6 ಲಕ್ಷ ಕೋವಿಡ್ ಟೆಸ್ಟ್, ಶೇ. 6.64 ಮಂದಿಗೆ ಲಸಿಕೆ
3ನೇ ಹಂತದ ಅನ್ ಲಾಕ್ ಜುಲೈ 5 ರಿಂದ ಪ್ರಾರಂಭವಾಗಿದ್ದು ಜನರು ಮನೆಯಿಂದ ಹೊರಬರಲು ಪ್ರಾರಂಭಿಸಿದ್ದಾರೆ, ಆದರೆ ಕರ್ನಾಟಕದಲ್ಲಿ ವ್ಯಾಕ್ಸಿನೇಷನ್ ಮತ್ತು ಕೋವಿಡ್ ಪರೀಕ್ಷೆ ಹೆಚ್ಚಳವಾಗಿಲ್ಲ.

ಅನ್ ಲಾಕ್ 3: ಆ. 5ರಿಂದ ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ, ರಾತ್ರಿ ಕರ್ಫ್ಯೂ ತೆರವು
ಕೇಂದ್ರ ಸರ್ಕಾರ ಬುಧವಾರ ಅನ್ ಲಾಕ್-3 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಕಂಟೈನ್ಮೆಂಟ್ ಜೋನ್ಗಳನ್ನು ಹೊರತುಪಡಿಸಿ, ಉಳಿದ ಪ್ರದೇಶಗಳಲ್ಲಿ ಆಗಸ್ಟ್ 5ರಿಂದ ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ ನೀಡಲಾಗಿದೆ. ಅಲ್ಲದೆ ರಾತ್ರಿ ಕರ್ಫ್ಯೂ ಅನ್ನು ಸಹ ತೆರವುಗೊಳಿಸಲಾಗಿದೆ.

