ದೇಶಕೇಂದ್ರದಿಂದ ಅನ್ ಲಾಕ್ 4.0: ಸೆ. 7ರಿಂದ ದೇಶಾದ್ಯಂತ ಮೆಟ್ರೋ ರೈಲು ಓಪನ್, ಏನಿರುತ್ತೆ? ಏನಿರಲ್ಲ?
ಕೊರೋನಾ ಮಹಾಮಾರಿ ನಡುವೆಯೂ ಹಂತ ಹಂತವಾಗಿ ಸಹಜಸ್ಥಿತಿಗೆ ತರಲು ಕೇಂದ್ರ ಸರ್ಕಾರ ಅನ್ ಲಾಕ್ ಪ್ರಕ್ರಿಯೆಯನ್ನು ನಡೆಸಿಕೊಂಡು ಬರುತ್ತಿದೆ. ಅದೇ ರೀತಿ ಇದೀಗ ಸೆ.7ರಿಂದ ಮೆಟ್ರೋ ರೈಲು ಸೇವೆಗೆ ಅನುಮತಿ ನೀಡಿದೆ.