ರಾಜ್ಯಅನ್ ಲಾಕ್ 4.O: ನಾಳೆಯಿಂದಲೇ ಥಿಯೇಟರ್ ಓಪನ್, ಜುಲೈ 26 ರಿಂದ ಪದವಿ ಕಾಲೇಜು ಪ್ರಾರಂಭ, ನೈಟ್ ಕರ್ಫ್ಯೂ 1 ಗಂಟೆ ಸಡಿಲ
ರಾಜ್ಯದಲ್ಲಿ ಅನ್ ಲಾಕ್ 4.O ಜಾರಿಗೆ ಮಾರ್ಗಸೂಚಿ ಆದೇಶ ಹೊರಬಂದಿದ್ದು ನಾಳೆಯಿಂದಲೇ ರಾಜ್ಯಾದ್ಯಂತ ಸಿನಿಮಾ ಥಿಯೇಟರ್ ಗಳು ಪ್ರೇಕ್ಷಕರಿಗೆ ತೆರೆಯಲಿದೆ. ಅಲ್ಲದೆ ಜುಲೈ 26 ರಿಂದ ಪದವಿ ಕಾಲೇಜು ಪ್ರಾರಂಭಕ್ಕೆ ತೀರ್ಮಾನಿಸಲಾಗಿದೆ.