ರಾಜ್ಯಬಿಪಿಎಲ್ ಕಾರ್ಡುದಾರರಿಗೆ ಅಕ್ಕಿ ಜೊತೆ ಹಣ ಇಂದಿನಿಂದಲೇ ನೀಡಲಾಗುತ್ತದೆ: ನಿನ್ನೆಯ ಹೇಳಿಕೆಗೆ ಆಹಾರ ಖಾತೆ ಸಚಿವ ಬದ್ಧ!
ಅನ್ನ ಭಾಗ್ಯ ಯೋಜನೆಯಡಿ ಮೊದಲಿನಂತೆ ಇರುವ 5 ಕೆಜಿ ಅಕ್ಕಿಯನ್ನು ಕಡ್ಡಾಯವಾಗಿ ನೀಡುತ್ತೇವೆ. ಹೊಸದಾಗಿ ನಮ್ಮ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವಂತೆ ಒಬ್ಬ ವ್ಯಕ್ತಿಗೆ 5 ಕೆಜಿಯಂತೆ 170 ರೂಪಾಯಿಗಳನ್ನು ಫಲಾನುಭವಿಗಳ ಖಾತೆಗಳಿಗೆ ಇಂದು ಜುಲೈ 1ರಿಂದ ಹಾಕಲಾಗುತ್ತದೆ ಎಂದು ಆಹಾರ ಖಾತೆ ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದ್ದಾರೆ.