ರಾಜ್ಯRation Card e-KYCಗಾಗಿ ಇನ್ಮುಂದೆ ಕ್ಯೂ ನಿಲ್ಲಬೇಕಿಲ್ಲ: ಬಂತು ಹೊಸ Anna Seve ಆ್ಯಪ್!
ರಾಜ್ಯದ ರೇಷನ್ ಕಾರ್ಡ್ ಬಳಕೆದಾರರು ಇ-ಕೆವೈಸಿ ಪ್ರಕ್ರಿಯೆಗಾಗಿ ಇನ್ಮುಂದೆ ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಆಹಾರ ಇಲಾಖೆಯು ಅನ್ನ ಸೇವೆ ಎಂಬ ನೂತನ ಮೊಬೈಲ್ ಆ್ಯಪ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಆ ಕುರಿತ ವರದಿ ಇಲ್ಲಿದೆ: