ಅನ್ನದಾನಿ

ಮೊದಲು ಕೆರೆ-ಕಟ್ಟೆಗಳ ತುಂಬಿಸಿ ರೈತರಿಗೆ ಅನ್ನ ಹಾಕಿ, ಆಮೇಲೆ ಕಾವೇರಿ ಆರತಿ ಮಾಡಿ: ಸರ್ಕಾರಕ್ಕೆ ಮಾಜಿ ಶಾಸಕ ಅನ್ನದಾನಿ ಆಗ್ರಹ
ರೈತರು ಜಲಪಾತೋತ್ಸವ ಮಾಡಿ ಅಂತ ಕೇಳಿಲ್ಲ, ನೀವು ಕಾವೇರಿ ಆರತಿ ಮಾಡಿ ಅಂತ ಕೇಳ್ತಿಲ್ಲ. ನಮಗೆ ನೀರು ಕೊಡಿ ನಮ್ಮ ಜೀವನವನ್ನು ಹಸನು ಮಾಡಿ ಎಂದು ಹೇಳುತ್ತಿದ್ದಾರೆ.

ಜಿಲ್ಲೆಯ ಎಲ್ಲಾ ಸಮಸ್ಯೆಗಳನ್ನು ಸುಮಲತಾ ಬಗೆಹರಿಸುತ್ತಿದ್ದಾರೆ: ಅನ್ನದಾನಿ ವ್ಯಂಗ್ಯ
ಬಿಳಿ ಪಂಚೆ, ಶರ್ಟ್ ಹಾಕಿಕೊಂಡು ನಾವೆಲ್ಲಾ ಓಡಾಡುತ್ತಿದ್ದೇವೆ. ನಾವು ಏನೂ ಕೆಲಸ ಮಾಡುತ್ತಾ ಇಲ್ಲ ಎಂದು ಜೆಡಿಎಸ್ ಶಾಸಕ ಅನ್ನದಾನಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೆ ತಿರುಗೇಟು ನೀಡಿದ್ದಾರೆ.

