ಅನ್ನಬಾಗ್ಯ ಯೋಜನೆ

ಸಿದ್ದರಾಮಯ್ಯ ಸರ್ಕಾರಕ್ಕೆ ಅಕ್ಕಿ ಖರೀದಿಗೆ ಮತ್ತಷ್ಟು ಸವಾಲು: ನಗದು ಜಮಾ ಯೋಜನೆ ಮುಂದುವರಿಕೆ!
ರಾಜ್ಯ

ಸಿದ್ದರಾಮಯ್ಯ ಸರ್ಕಾರಕ್ಕೆ ಅಕ್ಕಿ ಖರೀದಿಗೆ ಮತ್ತಷ್ಟು ಸವಾಲು: ನಗದು ಜಮಾ ಯೋಜನೆ ಮುಂದುವರಿಕೆ!

ಹಲವು ರಾಜ್ಯಗಳಲ್ಲಿ ಅಕ್ಕಿ ಉತ್ಪಾದನೆ ಕಡಿಮೆಯಾಗಿರುವುದರಿಂದ ಪರಿಸ್ಥಿತಿ ಮತ್ತಷ್ಟು ಕಠಿಣವಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರವು ತನ್ನ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಪೂರ್ಣ ಪ್ರಮಾಣದಲ್ಲಿ ಜನರಿಗೆ ನೀಡಲು ಆಗುತ್ತಿಲ್ಲ. ಕುಟುಂಬದ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ನೀಡುವ ಭರವಸೆ ನೀಡಿತ್ತು.

ಅನ್ನಭಾಗ್ಯ ಯೋಜನೆ: ಅಕ್ಕಿ ಖರೀದಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
ರಾಜ್ಯ

ಅನ್ನಭಾಗ್ಯ ಯೋಜನೆ: ಅಕ್ಕಿ ಖರೀದಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ

ಅನ್ನಭಾಗ್ಯ ಯೋಜನೆ ಜಾರಿಗೆ ಅಕ್ಕಿ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಕರ್ನಾಟಕ ಆಹಾರ ಮತ್ತು ರಾಜ್ಯ ಸಚಿವ ಕೆ ಎಚ್ ಮುನಿಯಪ್ಪ ನಡುವೆ ನಡೆದ ಮಾತುಕತೆ ಯಾವುದೇ ಫಲ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಅಕ್ಕಿ ಖರೀದಿ ಸಂಬಂಧ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.

ಅಕ್ಕಿ ಹೊಂದಿಸಲು ಹರ ಸಾಹಸ: ನೆರವಿಗೆ ಬರದ ಕೇಂದ್ರ ಸರ್ಕಾರ; ಅನ್ನಭಾಗ್ಯ ಅಕ್ಕಿ ಪೂರೈಕೆ ಮತ್ತಷ್ಟು ವಿಳಂಬ!
ರಾಜ್ಯ

ಅಕ್ಕಿ ಹೊಂದಿಸಲು ಹರ ಸಾಹಸ: ನೆರವಿಗೆ ಬರದ ಕೇಂದ್ರ ಸರ್ಕಾರ; ಅನ್ನಭಾಗ್ಯ ಅಕ್ಕಿ ಪೂರೈಕೆ ಮತ್ತಷ್ಟು ವಿಳಂಬ!

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಮತ್ತು ಅಂತ್ಯೋದಯ ಅನ್ನ ಯೋಜನೆ (ಎಎವೈ) ಕಾರ್ಡ್ ಹೊಂದಿರುವವರಿಗೆ ತಲಾ 10 ಕೆಜಿ ಉಚಿತ ಅಕ್ಕಿ ನೀಡುವ ಕಾಂಗ್ರೆಸ್ ಸರ್ಕಾರದ ಅನ್ನ ಭಾಗ್ಯ ಯೋಜನೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ.