ಸಿನಿಮಾ ಸುದ್ದಿಪವನ್ ಕಲ್ಯಾಣ್ ಸಂಸಾರದಲ್ಲಿ ಬಿರುಕು: ಮೂರನೇ ಪತ್ನಿಯಿಂದಲೂ ದೂರ; ಮೆಗಾ ಕುಟುಂಬದಲ್ಲಿ ವಿಚ್ಛೇದನಗಳ ಸರಮಾಲೆ!
ಟಾಲಿವುಡ್ ನಟ ಪವನ್ ಕಲ್ಯಾಣ್ ಮೂರನೇ ಮದುವೆಯೂ ಮುರಿದುಬಿತ್ತಾ? ಹೀಗೊಂದು ಅನುಮಾನ ಕಾಡುತ್ತಿದೆ. ಟಾಲಿವುಡ್ ಸ್ಟಾರ್ ಪವನ್ ಈಗಾಗಲೇ ಎರಡು ಮದುವೆಗಳನ್ನು ಮುರಿದುಕೊಂಡಿದ್ದು, ಮೂರನೇ ಮದುವೆ ಆಗಿದ್ದು ಎಲ್ಲರಿಗೂ ಗೊತ್ತಿದೆ.