ಅನ್ಬು ಕುಮಾರ್

ಫಾರಂ-7 ದುರ್ಬಳಕೆ ಆರೋಪ: ಕ್ರಮಕ್ಕೆ ಚು.ಆಯೋಗ ಸೂಚನೆ, ಐತಿಹಾಸಿಕ ದಿನ ಎಂದ ಸಿಎಂ ಡಿಕೆಶಿ
ರಾಜ್ಯ

ಫಾರಂ-7 ದುರ್ಬಳಕೆ ಆರೋಪ: ಕ್ರಮಕ್ಕೆ ಚು.ಆಯೋಗ ಸೂಚನೆ, ಐತಿಹಾಸಿಕ ದಿನ ಎಂದ ಸಿಎಂ ಡಿಕೆಶಿ

ಫಾರಂ-7 ದುರ್ಬಳಕೆ ಖಂಡಿಸಿ ಸಿಎಂ ನೇತೃತ್ವದಲ್ಲಿ ಕಾಂಗ್ರೆಸ್ ಧರಣಿ ನಡೆಸಿದ ಬೆನ್ನಲ್ಲೇ, ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಸಿಇಒ ಅನ್ಬುಕುಮಾರ್ ಸೂಚಿಸಿದ್ದಾರೆ.

ಕರ್ನಾಟಕ SIR ಪ್ರಕ್ರಿಯೆ: 2.4 ಲಕ್ಷಕ್ಕೂ ಹೆಚ್ಚು ಮತದಾರರು ASDDO ಪಟ್ಟಿಯಿಂದ ಹೊರಕ್ಕೆ; ಸಿಇಒ ಅನ್ಬು ಕುಮಾರ್
ರಾಜ್ಯ

ಕರ್ನಾಟಕ SIR ಪ್ರಕ್ರಿಯೆ: 2.4 ಲಕ್ಷಕ್ಕೂ ಹೆಚ್ಚು ಮತದಾರರು ASDDO ಪಟ್ಟಿಯಿಂದ ಹೊರಕ್ಕೆ; ಸಿಇಒ ಅನ್ಬು ಕುಮಾರ್

ಮತದಾರರ ಪಟ್ಟಿಯ SIR ಪರಿಶೀಲನೆಯ ನಂತರ 2.4 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಗೈರು, ಸ್ಥಳಾಂತರಗೊಂಡ, ಮೃತ, ನಕಲಿ ಮತ್ತು ಇತರೆ (ASDDO) ವರ್ಗದಿಂದ ಹೊರಗುಳಿದಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ ಅನ್ಬು ಕುಮಾರ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ 44.84 ಲಕ್ಷ ಮತದಾರರ ಹಕ್ಕಿಗೆ ಕುತ್ತು? ಪಟ್ಟಿಯಿಂದ ಕೈಬಿಡುವ ಸಾಧ್ಯತೆ!
ರಾಜ್ಯ

ಕರ್ನಾಟಕದಲ್ಲಿ 44.84 ಲಕ್ಷ ಮತದಾರರ ಹಕ್ಕಿಗೆ ಕುತ್ತು? ಪಟ್ಟಿಯಿಂದ ಕೈಬಿಡುವ ಸಾಧ್ಯತೆ!

ಮನೆ ಬದಲಿಸಿದ್ದರೂ ಮತದಾರರ ಪಟ್ಟಿಯಲ್ಲಿ ವಿಳಾಸ ಬದಲಿಸದೇ ಇರುವ ಸುಮಾರು 44.84 ಲಕ್ಷ ಮತದಾರರ ಗಣತಿ ನಮೂನೆಗಳನ್ನು 'ಪತ್ತೆಯಾಗದ ಮತದಾರ' ಅಥವಾ 'ಶಾಶ್ವತವಾಗಿ ಸ್ಥಳಾಂತರವಾದ ಮತದಾರ', ನಕಲು, ಸತ್ತವರು ಮತ್ತು ಇತರರು (ASDDO) ವರ್ಗದಡಿಯಲ್ಲಿ ಬರುವಂತೆ ಗುರುತಿಸಲಾಗಿದೆ.

ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ: ರಾಜ್ಯದಲ್ಲಿ ಸಿದ್ಧತೆ ಆರಂಭ; ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್
ರಾಜ್ಯ

ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ: ರಾಜ್ಯದಲ್ಲಿ ಸಿದ್ಧತೆ ಆರಂಭ; ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್

ಬ್ಲಾಕ್ ಮಟ್ಟದ ಅಧಿಕಾರಿಗಳು ಸಹಿ ಮಾಡಿದ ಒಂದು ಫಾರ್ಮ್ ಅನ್ನು ಮತದಾರರಿಗೆ ಸ್ವೀಕೃತಿಯಾಗಿ ಹಸ್ತಾಂತರಿಸುತ್ತಾರೆ. ಇನ್ನೊಂದನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುತ್ತಾರೆ. ಅದನ್ನು ಸರ್ವರ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.