ರಾಜ್ಯಜೂನ್ 21 ರಿಂದ ಮಾಲ್, ರೆಸ್ಟೋರೆಂಟ್ ತೆರೆಯಬಹುದು: ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ
ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಲ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಬಹುದು. ಮಾಲ್, ರೆಸ್ಟೋರೆಂಟ್, ಮದುವೆ ಮಂಟಪಗಳು, ಶಾಪಿಂಗ್ ಕಾಂಪ್ಲೆಕ್ಸ್'ನ್ನು ಜೂನ್ 21 ರಿಂದ ಪುನರಾರಂಭಿಸಬಹುದು.