ರಾಜ್ಯಅನ್ಲಾಕ್ 3.0 ಜಾರಿ: ರಾಜ್ಯದಲ್ಲಿ ಬಹುತೇಕ ಎಲ್ಲಾ ನಿರ್ಬಂಧಗಳೂ ತೆರವು; ಸಹಜ ಸ್ಥಿತಿಯತ್ತ ಕರ್ನಾಟಕ
ರಾಜ್ಯ ಸರ್ಕಾರ ಘೋಷಿಸಿರುವ ಅನ್'ಲಾಕ್ 3.0 ಸೋಮವಾರ ಜಾರಿಗೊಂಡಿದ್ದು, ಈ ಹಿನ್ನೆಲೆಯಲ್ಲಿ ದೇವಾಲಯಗಳು, ಪ್ರವಾಸಿ ತಾಣಗಳು ಓಪನ್ ಆಗಿವೆ. ಮಾಲ್, ಕೈಗಾರಿಕೆ, ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿರುವ ಹಿನ್ನೆಲೆಯೆಲ್ಲಿ ವಾಣಿಜ್ಯ ಚಟುವಟಿಕೆಗಳು ಚುರುಕುಗೊಳ್ಳಲಿವೆ.